ಶಿವಮೊಗ್ಗ (shivamogga), ಜನವರಿ 21: ಶಿವಮೊಗ್ಗ ಜಿಲ್ಲೆಯ ಸ್ಥಳೀಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿಯಿರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಹುದ್ದೆಗಳಿಗೆ, “ನಿಷ್ಕಾಮ ಸೇವೆ ಧ್ಯೇಯದ” ಅಡಿಯಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆರ್ಹತೆ: ಭಾರತೀಯ ಪ್ರಜೆಯಾಗಿರ ಬೇಕು. 19 ವರ್ಷದ ಮೇಲ್ಪಟ್ಟು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, 10 ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು / ಆರೋಪ ಅಥವಾ ಅಪರಾಧಿ ಎಂದು ದಾಖಲಾಗಿರದಿದ್ದಲ್ಲಿ ಅಂತಹವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆಸಕ್ತರು ನಿಗದಿತ ಅರ್ಜಿಯನ್ನು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಿವಮೊಗ್ಗ. 08182 – 295630 & 255630 ಅಥವ ಜಿಲ್ಲೆಯ ಎಲ್ಲಾ ಗೃಹರಕ್ಷಕ ದಳ ಘಟಕ/ ಉಪ ಘಟಕಗಳ ಕಛೇರಿಗಳಲ್ಲಿ ಪಡೆದು, ಭರ್ತಿಮಾಡಿದ ಅರ್ಜಿಗಳನ್ನು ಫೆ. 03 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಸಮಾದೇಷ್ಟರು ಡಾ. ಚೇತನ ಹೆಚ್.ಪಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಗೃಹರಕ್ಷಕ ದಳ ಘಟಕ ಉಪ ಘಟಕ ಮತ್ತು ಘಟಕಾಧಿಕಾರಿಗಳು ಮೊಬೈಲ್ ನಂಬರ್ನ್ನು ಸಂಪರ್ಕಿಸುವುದು.
ಶಿವಮೊಗ್ಗ, ಹೆಚ್.ಸಿ.ಶ್ರೀಧರ ಮೂರ್ತಿ-9964157471, ಕುಂಸಿ- ಎಂ.ಕುಮಾರ- 8197013844, ಹಾರನಹಳ್ಳಿ -ಜಿ.ರುದ್ರೇಶ್ -9972163398, ಭದ್ರಾವತಿ -ಜಗದೀಶ-9900283490, ಹೊಳೆಹೊನ್ನೂರು- ಅಕ್ರಾಉಲ್ಲಾ-9986104590, ತೀರ್ಥಹಳ್ಳಿ – ದಿಲೀಪ್ ಬಿ.ಎನ್. -7975957665,
ಸಾಗರ – ಕೆ.ಎಸ್.ಮಂಜುನಾಥ – 8073831409, ಜೋಗ – ಡಿ.ಸಿದ್ದರಾಜು – 9449699459, ಶಿಕಾರಿಪುರ- ಕೆ.ವಿ.ಮಹೇಶ-9901325146, ಶಿರಾಳಕೊಪ್ಪ -ಎಂ.ವೀರಭದ್ರಸ್ವಾಮಿ-9741629961, ಹೊಸನಗರ- ಎಂ.ಅರ್.ಟೀಕಪ್ಪ-9901002423, ರಿಪ್ಪನ್ಪೇಟೆ -ಟಿ ಶಶಿಧರ್ ಆಚಾರ್ಯ್-9741477689, ಸೊರಬ- ಹೆಚ್.ಎಂ.ಪ್ರಶಾAತ್, 7976306266.
Invitation for Applications to Fill Vacant Posts in Shivamogga District Home Guards
Shivamogga, January 21: Applications have been invited from candidates willing to serve under the motto “Selfless Service” for vacant posts of male and female Home Guards in various local Home Guard units of Shivamogga district.
Eligibility: The applicant must be an Indian citizen. Age should be above 19 years and below 45 years. Must have passed 10th standard. Must be medically fit. Should not have any criminal cases/charges or be recorded as a criminal in any police station. Such persons may submit applications.
Interested candidates may obtain the prescribed application form from the District Commandant’s Office, Home Guards, Shivamogga (Phone: 08182–295630 & 255630) or from all Home Guard unit/sub-unit offices in the district. Completed applications must be submitted by February 03, as stated in the notification issued by District Commandant Dr. Chetan H.P.
For more information, candidates may contact the district Home Guard unit/sub-unit officers at the following mobile numbers: Shivamogga – H.C. Sridhara Murthy: 9964157471, Kumsi – M. Kumar: 8197013844, Haranahalli – G. Rudresh: 9972163398, Bhadravati – Jagadish: 9900283490, Holehonnur – Akraulla: 9986104590, Thirthahalli – Dileep B.N.: 7975957665, Sagar – K.S. Manjunath: 8073831409, Jog – D. Siddaraju: 9449699459, Shikaripura – K.V. Mahesh: 9901325146, Shiralakoppa – M. Veerabhadraswamy: 9741629961, Hosanagara – M.R. Teekappa: 9901002423, Ripponpete – T. Shashidhar Acharya: 9741477689, Sorab – H.M. Prashanth: 7976306266

