shimoga news | ಶಿವಮೊಗ್ಗ ನಗರದ ವಿವಿಧೆಡೆ ಜನವರಿ 30 ರಿಂದ ಫೆಬ್ರವರಿ 01 ರವರೆಗೆ ವಿದ್ಯುತ್ ವ್ಯತ್ಯಯ!

Power Outage in Over 50 Areas of Shivamogga on Feb 07 shimoga news | ಶಿವಮೊಗ್ಗ ನಗರದ 50 ಕ್ಕೂ ಅಧಿಕ ಪ್ರದೇಶಗಳಲ್ಲಿ ಫೆಬ್ರವರಿ 07 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಜನವರಿ 28: ಶಿವಮೊಗ್ಗ ನಗರ ಉಪ ವಿಭಾಗ 2, ಘಟಕ – 5 ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜನವರಿ 30, 31 ಮತ್ತು ಫೆಬ್ರವರಿ 01 ರವರೆಗೆ 3 ದಿನಗಳ ಕಾಲ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಜನವರಿ 30 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಮಿಳಗಟ್ಟ, ಬುದ್ಧನಗರ, ಕಿಣಿ ಲೇಔಟ್, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. .

ಜನವರಿ 31 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಟಿಪ್ಪುನಗರ 1 ರಿಂದ 7 ನೇ ಕ್ರಾಸ್‌ವರೆಗೆ ಎಡಭಾಗ, ಕೆ.ಕೆ.ಶೆಡ್, ಪದ್ಮಾ ಟಾಕೀಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಫೆಬ್ರವರಿ 01 ರಂದು ಬೆಳಿಗ್ಗೆ 10 ರಿಂದ ಸಂಜೆ 04 ರವರೆಗೆ ಪಿಯರ್‌ಲೈಟ್ ಫ್ಯಾಕ್ಟರಿ, ಎನ್.ಟಿ.ರಸ್ತೆ, ಮಂಡ್ಲಿ ಬೈಪಾಸ್, ಮಂಡ್ಲಿ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Power Outage in Various Areas of Shivamogga City from January 30 to February 01

Shivamogga, January 28: Emergency work has been scheduled in Shivamogga City Sub-Division 2, Unit–5. Due to this, there will be power outages in different areas of the city for three days—January 30, 31, and February 01. MESCOM has requested public cooperation.

  • January 30 (10:00 AM – 3:00 PM): Power outage in Milagatta, Buddhanagar, Kini Layout, private and government bus stands, and surrounding areas.
  • January 31 (10:00 AM – 3:00 PM): Power outage in Tippunagar (left side from 1st to 7th Cross), K.K. Shed, Padma Talkies, and nearby areas.
  • February 01 (10:00 AM – 4:00 PM): Power outage in Pearlite Factory, N.T. Road, Mandli Bypass, Mandli Circle, and surrounding areas. MESCOM’s press release has informed the public about these scheduled outages.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →