ಶಿವಮೊಗ್ಗ (shivamogga), ಫೆಬ್ರವರಿ 02: ಶಿವಮೊಗ್ಗ ನಗರದ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ಪಿಳ್ಳಂಗಿರಿ ಮತ್ತು ಜಾವಳ್ಳಿ ಐ.ಪಿ. ಮಾರ್ಗಗಳಲ್ಲಿ, ಫೆಬ್ರವರಿ 07 ರಂದು ತ್ರೈಮಾಸಿಕ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಫೆ.07 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
ವಿವರ : ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ,
ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ,
ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಇನ್ನಿತರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga: Power Outage Scheduled in Several Areas on February 7 | Shivamogga, February 2: MESCOM has announced that quarterly maintenance work will be carried out on the Pillangiri and Javalli IP lines of the MRS power distribution center in Shivamogga city on February 7. Due to this, there will be a power outage from 9:00 AM to 5:00 PM on that day across several localities.
Affected Areas: Holebenavalli, Doddatanda, Hosamanetanda, Pillangiri, Javalli, Thiruvalli, Abbaraghatta, Taraganahalli Cross, Harobenavalli, Harobenavalli Tanda, Gowdanayakanahalli, B. Beeranahalli, Hoysanahalli, Yalavatti, Hasoodi, Hasoodi Farm, Veerabhadra Colony, Hakkipikki Camp, Chikkamatti, Abbaraghatta, Bangarappa Colony, G.G. Camp, Chikkamaradi, and surrounding villages. MESCOM has requested the public’s cooperation during the scheduled maintenance and outage.

