ಶಿವಮೊಗ್ಗ (shivamogga), ಫೆಬ್ರವರಿ 05: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಫೆಬ್ರವರಿ 07 ರಂದು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ವಿವರ : ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ,
ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗ್ರಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತದವರೆಗೆ), ಬಾಲ್‌ರಾಜ್ ಅರಸು ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ),
ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ ಸರ್.ಎಂ.ವಿ.ರಸ್ತೆ, (ವೀರಭದ್ರೇಶ್ವರ ಟಾಕೀಸ್‌ನಿಂದ ಮಹಾವೀರ್ ವೃತ್ತದವರೆಗೆ), (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂದಿಪಾರ್ಕ್, ಲೂರ್ದು ನಗರ,
ಕಾನ್ವಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ,
ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿ ನಗರ, ಬಾಪೂಜಿನಗರ, ಬಸವನಗುಡಿ, ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ,
ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ.ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಫೆಬ್ರವರಿ 07 ರಂದು ಗಾಂಧಿಬಜಾರ್ ಸುತ್ತಮುತ್ತ ಪವರ್ ಕಟ್
ಶಿವಮೊಗ್ಗ (shivamogga), ಫೆಬ್ರವರಿ 05: ಶಿವಮೊಗ್ಗ ನಗರದ ಎಂಆರ್.ಎಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಫೆ. 07 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6.00 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿವರ : ಕೋಟೆ ರಸ್ತೆ, ಅಶೋಕರಸ್ತೆ, ಗಾಂಧಿಬಜಾರ್, ಓಬಿಎಲ್ ರಸ್ತೆ, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನ ಕೇರಿ, ಪೆನ್ಷನ್ ಮೊಹಲ್ಲಾ, ನಾಗಪ್ಪ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Power Outage in Over 50 Areas of Shivamogga on Feb 07
Shivamogga, February 05: Quarterly maintenance work has been scheduled under the jurisdiction of the MRS power distribution center on February 07. Due to this, there will be a power outage from 9:00 AM to 5:00 PM in the following areas, according to MESCOM.
Areas affected: Chikkallu, Gurupura, Purale, Siddeshwaranagar, Shantamma Layout, Venkateshwaranagar, Vidyanagar, Ganapathi Layout, Country Club Road, MRS Water Supply, MRS Colony, Harige, Malavagoppa, Vaddinakoppa, Nanjappa Layout, Priyanka Layout, B.H. Road (from Gayatri Kalyana Mantapa to Ameer Ahmed Circle), Balraj Arasu Road (from Mahaveer Circle to Gopi Circle), Nehru Road, Durgigudi Main Road, Park Extension S.M.V. Road (from Veerabhadreshwara Talkies to Mahaveer Circle), Gandipark, Lourdes Nagar, Convent Road, Bapuji Nagar, Church Compound, TGN Extension, Joseph Nagar, Tank Bound Road, Kuvempu Rangamandira, around City Municipal Office, Meenakshi Bhavan, Shankaramutt Road, Old Honnali Road, Balraj Aras Road, Mehdi Nagar, Basavanagudi, Vinayaka Park, Vinayakanagar, Ameer Ahmed Colony, Somayya Extension, Tank Bund Road, Tank Mohalla, Court Office, RTO Road and surrounding areas. MESCOM has requested public cooperation during this scheduled outage.
Power Cut Around Gandhibazaar on February 07
Shivamogga, February 05: Due to quarterly maintenance work at the MRS substation in Shivamogga city, there will be a power outage on February 07 from 9:00 AM to 6:00 PM in the following areas:
Areas affected: Kote Road, Ashoka Road, Gandhibazaar, OBL Road, Lashkar Mohalla, Savarkar Nagar, B.H. Road, Thirupallayana Keri, Pension Mohalla, Nagappa Keri and surrounding areas. MESCOM has requested public cooperation during this scheduled outage.

