shimoga news | ಶಿವಮೊಗ್ಗ : ಫೆಬ್ರವರಿ 07 ರಂದು ಬಿ ಹೆಚ್ ರಸ್ತೆ, ಎನ್ ಟಿ ರಸ್ತೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Shivamogga: Power Outage on February 27–28 ಶಿವಮೊಗ್ಗ : ಫೆಬ್ರವರಿ 27 – 28 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಫೆಬ್ರವರಿ 06: ಶಿವಮೊಗ್ಗ ನಗರದ ಉಪ ವಿಭಾಗ-2 ರ ಘಟಕ-5 ರ ವ್ಯಾಪ್ತಿಯ ಎನ್.ಟಿ.ರಸ್ತೆಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಫೆಬ್ರವರಿ 07 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಭಾರತಿ ಕಾಲೋನಿ, ಪಂಚವಟಿ ಕಾಲೋನಿ, ಬಿ.ಹೆಚ್.ರಸ್ತೆ, ಎನ್.ಟಿ.ರಸ್ತೆ, ಪಿಯರ್‌ಲೈಟ್ ಫ್ಯಾಕ್ಟರಿ, ಮಂಡ್ಲಿ ಬೈಪಾಸ್, ಮಂಡ್ಲಿ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

Shivamogga: Power outage around BH Road, NT Road on February 07

Shivamogga; February 06: Due to emergency work being undertaken in the jurisdiction of Unit-5 of Sub-Division-2 in Shivamogga city, there will be a power outage on February 07 from 10:00 AM to 4:00 PM in the following areas, MESCOM has informed.

Details: Bharati Colony, Panchavati Colony, BH Road, NT Road, Peerlite Factory, Mandli Bypass, Mandli Circle and surrounding areas will experience power outage. MESCOM has requested public cooperation in its press release.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →