ಶಿವಮೊಗ್ಗ (shivamogga), ಫೆಬ್ರವರಿ 07: ಶಿವಮೊಗ್ಗ ನಗರದ ತಾವರೆಚಟ್ನಳ್ಳಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ, ಫೆಬ್ರವರಿ 08 ಮತ್ತು 09 ರಂದು ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 09 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
ವಿವರ : ಕುವೆಂಪು ನಗರದ ಸೂಡ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಫ್ರಾ ಸಿಟಿ ಹಾಗೂ ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು,
ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ,
ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga: Power Outage on February 08 and 09 | Shivamogga, February 07: MESCOM has informed that emergency maintenance work will be undertaken at the Tavarechatnalli power receiving station in Shivamogga city on February 08 and 09. In this background, MESCOM has stated that there will be a power outage from 9:00 AM to 5:00 PM in the following areas:
Details: Kuvempu Nagar Sood C and D Block, Shivakumaraswamy Layout and Infra City, as well as Kommanal, Bikkonahalli, Budigere, Beeranakere, Bannigere, Abbalagere, Hunasodu, Kallaganguru, Channamumbapur, Matodu, Ratnagirnagar, Ratnakar Layout, Engineering College, Agricultural College, Gondichatnahalli, Holehanasavadi, Kunchenahalli, Beeranakere, Kallapur, Basavanaganguru, Melina Hanasavadi, Bellakatte, Mojappa Hosuru and surrounding villages will experience power outage. MESCOM has requested public cooperation in this regard.

