shimoga news | ಶಿವಮೊಗ್ಗ : ಫೆಬ್ರವರಿ 19 ರಿಂದ 21 ರವರೆಗೆ ವಿದ್ಯುತ್ ವ್ಯತ್ಯಯ

Shimoga: Power outage on May 24 in various areas ಶಿವಮೊಗ್ಗ : ಮೇ 24 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಫೆಬ್ರವರಿ 18: ಶಿವಮೊಗ್ಗ ನಗರದ ಹೊರವಲಯ ತ್ಯಾವರೆಚಟ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಫೆಬ್ರವರಿ 19, 20 ಮತ್ತು 21 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಕುವೆಂಪು ನಗರದ ಸೂಡಾ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಪ್ರಾ ಸಿಟಿ, ಮ್ಯಾಕ್ಸ್ ಲೇಔಟ್, ಎಂಇಎಸ್ ಲೇಔಟ್, ರೆಡ್ಡಿ ಲೇಔಟ್, ಸವಳಂಗ ರಸ್ತೆ ಹಾಗೂ ಕೊಮ್ಮನಾಳ್,

ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಹಳ್ಳಿ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು,

ಕೃಷಿ ಕಾಲೇಜು, ಗೋಂದಿ ಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga: Power outage from February 19 to 21

Shivamogga, February 18: Due to emergency maintenance work being undertaken at the Tyavarechatnalli power distribution center on the outskirts of Shivamogga city, there will be a power outage on February 19, 20, and 21 from 9 AM to 5 PM in the following areas, MESCOM has informed.

Details: Kuvempu Nagar Suda C and D Block, Shivakumaraswamy Layout and Infra City, Max Layout, MES Layout, Reddy Layout, Savalanaga Road and Kommanal, Bikkonahalli, Budigere, Beeranahalli, Bannikere, Abbalagere, Hunasodu, Kallaganguru, Channamumbapur, Matodu, Ratnagiri Nagar, Ratnakar Layout, Engineering College, Agriculture College, Gondi Chatnahalli, Holehanasavadi, Kunchenahalli, Beeranakere, Kallapur, Basavanaganguru, Melina Hanasavadi, Bellakatte, Mojappa Hosuru and surrounding villages will face power outage, MESCOM’s release stated.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →