shimoga news | ಶಿವಮೊಗ್ಗ : ಫೆಬ್ರವರಿ 27 – 28 ರಂದು ವಿದ್ಯುತ್ ವ್ಯತ್ಯಯ

Shivamogga: Power Outage on February 27–28 ಶಿವಮೊಗ್ಗ : ಫೆಬ್ರವರಿ 27 – 28 ರಂದು ವಿದ್ಯುತ್ ವ್ಯತ್ಯಯ

 ಶಿವಮೊಗ್ಗ, ಫೆಬ್ರವರಿ 24: ಶಿವಮೊಗ್ಗ ನಗರದ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ, ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 27 ಮತ್ತು 28 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಕುವೆಂಪುನಗರ ಸೂಡ ಸಿ & ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಪ್ರಾ ಸಿಟಿ, ಮ್ಯಾಕ್ಸ್ ಲೇಔಟ್, ಎಂ.ಇ.ಎಸ್. ಲೇಔಟ್, ರೆಡ್ಡಿ ಲೇಔಟ್, ಸವಳಂಗರಸ್ತೆ, ರತ್ನಗಿರಿ ನಗರ

ಮತ್ತು ಹುಣಸೋಡು, ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

Shivamogga: Power Outage on February 27–28

Shivamogga, February 24: Due to urgent maintenance work at the Tavarechatnahalli electricity distribution center in Shivamogga city, there will be a power outage on February 27 and 28 from 9 AM to 5 PM in the following areas, according to MESCOM.

Affected Areas: Kuvempunagar Sud C & D Block, Shivakumaraswamy Layout and Infra City, Max Layout, MES Layout, Reddy Layout, Savalanag Road, Ratnagiri Nagar, as well as Hunasodu, Kallaganguru and surrounding stone crusher units, along with nearby villages. MESCOM has requested public cooperation during this period.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *