shimoga power cut news | ಶಿವಮೊಗ್ಗ ನಗರದ ವಿವಿಧೆಡೆ ಮಾರ್ಚ್ 15 – 16 ರಂದು ವಿದ್ಯುತ್ ವ್ಯತ್ಯಯ!

Power Outage in Shivamogga City on March 15–16!ಶಿವಮೊಗ್ಗ ನಗರದ ವಿವಿಧೆಡೆ ಮಾರ್ಚ್ 15 – 16 ರಂದು ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಮಾರ್ಚ್ 13: ಶಿವಮೊಗ್ಗದ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಮಾರ್ಗಗಳಲ್ಲಿ ಮಾರ್ಚ್ 14 ಮತ್ತು 15 ರಂದು, ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಕುವೆಂಪುನಗರದ ಸೂಡಾ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಪ್ರಾ ಸಿಟಿ, ಮ್ಯಕ್ಸ್ ಲೇಔಟ್, ಎಂ.ಇ.ಎಸ್ ಲೇಔಟ್, ಚನ್ನಮುಂಬಾಪುರ, ಬಸವನ ಗಂಗೂರು,

ರೆಡ್ಡಿ ಲೇಔಟ್, ಸವಳಂಗ ರಸ್ತೆ, ರತ್ನಗಿರಿ ನಗರ, ಹುಣಸೋಡು,ಕಲ್ಲಗಂಗೂರು ಹಾಗೂ ಸಮೀಪದ ಜಲ್ಲಿ ಕ್ರಷರ್‌ಗಳು ಮತ್ತು ಸುತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.

Power Outage in Shivamogga City on March 15–16!

Shivamogga, Mar 13: Due to urgent maintenance work being carried out on March 14 and 15 from 9:00 AM to 5:00 PM at the Tavarechatnahalli electricity distribution center, power supply will be interrupted in the following areas, MESCOM has informed.

Details: Kuvempunagar SUDA C and D Block, Shivakumaraswamy Layout and Infra City, Max Layout, M.E.S. Layout, Channamumbapur, Basavan Ganguru, Reddy Layout, Savalanaga Road, Ratnagiri Nagar, Hunasodu, Kallaganguru, and nearby stone crushers and Suta village will experience power outage. MESCOM has requested electricity consumers to cooperate.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *