ಶಿವಮೊಗ್ಗ, ಮಾರ್ಚ್ 25: ಶಿವಮೊಗ್ಗ ನಗರದ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಈ ಕಳೆಕಂಡ ಮಾರ್ಗಗಳಲ್ಲಿ ಮಾರ್ಚ್ 28 ಮತ್ತು 29 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
ವಿವರ : ಕುವೆಂಪು ನಗರದ ಸೂಡಾ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಫ್ರಾ ಸಿಟಿ, ಮ್ಯಾಕ್ಸ್ ಲೇಔಟ್, ಎಂಇಎಸ್ ಲೇಔಟ್, ರೆಡ್ಡಿ ಲೇಔಟ್,
ಸವಳಂಗ ರಸ್ತೆ ರತ್ನಗಿರಿ ನಗರ ಮತ್ತು ಹುಣಸೋಡು, ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.
Shivamogga: March 28–29 Power Outage!
Shivamogga, March 25: MESCOM has informed that urgent maintenance work has been arranged in the limits of Tavarechatnahalli electricity distribution center of Shivamogga city.
In this background, on March 28 and 29 from morning 9 o’clock to evening 5 o’clock, urgent maintenance work has been arranged, MESCOM has informed.
Details: Kuvempu Nagar Suda C and D Block, Shivakumarswamy Layout and Infra City, Max Layout, MES Layout, Reddy Layout, Savalanaga Road, Ratnagiri Nagar and Hunasodu, Jelly crushers around Kallaganguru and surrounding villages. In these areas, there will be power outage. MESCOM has requested the cooperation of consumers.

