shimoga power outage news | ಶಿವಮೊಗ್ಗ : ಏಪ್ರಿಲ್ 08 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!

Shivamogga: April 08 Power Outage in Various Places!ಶಿವಮೊಗ್ಗ : ಏಪ್ರಿಲ್ 08 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಏಪ್ರಿಲ್ 06: ಶಿವಮೊಗ್ಗ ನಗರ ಉಪವಿಭಾಗ-1 ಘಟಕ-1ರ ವ್ಯಾಪ್ತಿಯಲ್ಲಿ ಏಪ್ರಿಲ್ 08 ರಂದು ಬೆಳಿಗ್ಗೆ 9.30 ರಿಂದ ಸಂಜೆ 6.00 ರವರೆಗೆ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಕುರಿತಂತೆ ಸೋಮವಾರ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಕೆಳಕಂಡ ಪ್ರದೇಶಗಳಲ್ಲಿ ಅಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.

ವಿವರ : ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಪಂಡಿತ್ ಲೇಔಟ್, ಊರುಗಡೂರು, ಕಂಟ್ರಿಕಬ್ಲ್ ರಸ್ತೆ, ಎಂ.ಸಿ.ಲೇಔಟ್, ಗೋಶಾಲೆ ರಸ್ತೆ, ಶ್ರೀರಾಮ ಬಡಾವಣೆ,

ತೋಟಗಾರಿಕೆ ಇಲಾಖೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga: April 08 Power Outage in Various Places!

Shivamogga, April 06: MESCOM has informed that urgent work has been scheduled in the jurisdiction of Shivamogga City Sub‑Division‑1, Unit‑1 on April 08 from 9:30 AM to 6:00 PM.

In this regard, a press release was issued on Monday. It stated that power supply will be disrupted in the following areas on that day:

Details: Nanjappa Layout, Priyanka Layout, Pandit Layout, Oorugaduru, Country Cable Road, M.C. Layout, Goshalé Road, Shrirama Badavane, Horticulture Department and surrounding villages.

Power supply will be interrupted in these areas, and MESCOM has requested public cooperation.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *