bengaluru news | 2 nd puc result | ಏಪ್ರಿಲ್ 09 ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್!

April 09 Second PUC Result! ಏಪ್ರಿಲ್ 09 ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್!

ಬೆಂಗಳೂರು (bangalore), ಏಪ್ರಿಲ್ 09: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ದಿನಾಂಕವನ್ನು ಪ್ರಕಟಿಸಲಾಗಿದೆ. ಏಪ್ರಿಲ್ 9 ರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಘೋಷಣೆ ಮಾಡಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಪ್ರಕಟಣೆ ತಿಳಿಸಿದೆ.

ಮಂಡಳಿ ತನ್ನ ಅಧಿಕೃತ ವೆಬ್‌ಸೈಟ್‌ karresults.nic.in. ನಲ್ಲಿ ಫಲಿತಾಂಶ ಪ್ರಕಟಿಸಲಿದೆ. arnatakaOne Mobile App ಮೂಲಕವೂ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕ ಹಾಕಿ ರಿಸಲ್ಟ್ ನೋಡಬಹುದು. ಹಾಗೆಯೇ ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಫೋನ್ ಗೆ ಎಸ್ ಎಂ ಎಸ್ ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿ ರವಾನಿಸಲಿದೆ.

ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಮಧ್ಯಾಹ್ನ 3.00 ಗಂಟೆಗೆ ಪಡೆಯಬಹುದಾಗಿದೆ ಎಂದು ಮಂಡಳಿ ತಿಳಿಸಿದೆ.

ಈ ವರ್ಷ ಒಟ್ಟು 7,10,363 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ರಿಸಲ್ಟ್‌ಗಾಗಿ ಎದುರುನೋಡುತ್ತಿದ್ದಾರೆ. ಫೆಬ್ರವರಿ 28 ರಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆದಿದ್ದವು. ರಾಜ್ಯದಾದ್ಯಂತ ಒಟ್ಟು 1217 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

April 09 Second PUC Result!

Bengaluru,

April 09: The date for the Second PUC exam results has been announced. The Karnataka School Examination and Assessment Board (KSEAB) has stated that the results will be declared on April 9 at 3:00 PM.

The board will publish the results on its official website karresults.nic.in. They can also be accessed through the KarnatakaOne Mobile App. Students can view their results by entering their registration number and date of birth. The board will also send result information via SMS to the students’ registered mobile phones.

For the first time this year, students will be able to obtain their marks card through DigiLocker at 3:00 PM, according to the board.

This year, a total of 7,10,363 students appeared for the Second PUC exams and are awaiting the results. The exams were held from February 28 to March 17 across 1217 exam centers throughout the state.

#KarnatakaPUCResults,  #PUCResults2026, #KSEAB, #PUCExam, #KarResults, #PUCBoardExam, #StudentResults, #PUC2026, #EducationNews, #BengaluruUpdates,

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *