shimoga power outage news | ಶಿವಮೊಗ್ಗ ನಗರದ ವಿವಿಧೆಡೆ ಏಪ್ರಿಲ್ 19 ರಂದು ವಿದ್ಯುತ್ ವ್ಯತ್ಯಯ

#powercut #ವಿದ್ಯುತ್_ವ್ಯತ್ಯಯ #ವಿದ್ಯುತ್ #ಮೆಸ್ಕಾಂ #mescom,

ವಿದ್ಯಾನಗರ, ಶಾಂತಮ್ಮ ಲೇಔಟ್, ಚಿಕ್ಕಲ್, ಬಾಪೂಜಿನಗರ, ಬಿ ಹೆಚ್ ರಸ್ತೆ ಸುತ್ತಮುತ್ತ ಪವರ್ ಕಟ್

ಶಿವಮೊಗ್ಗ (shivamogga), ಏಪ್ರಿಲ್ 17 : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯ ವಿದ್ಯಾನಗರ ಮಾರ್ಗದಲ್ಲಿ11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 19 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ವಿದ್ಯಾನಗರ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಇಂದಿರಾ ಬಡಾವಣೆ, ಗುರುಪುರ, ಮಂಜುನಾಥ ಬಡಾವಣೆ, ವೆಂಕಟೇಶ್‌ನಗರ, ಪುರಲೆ, ಅಪೂರ್ವ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಗೋಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶ.

ಬಿ.ಹೆಚ್.ರಸ್ತೆ, ಮೀನಾಕ್ಷಿಭವನ, ಬಾಪೂಜಿನಗರ, ಟಿಜಿಎನ್ ಲೇಔಟ್, ಜೋಸೆಫ್ ನಗರ, ಚರ್ಚ್ ಕಾಂಪೌಂಡ್, ಕಾನ್ವೆಂಟ್ ರಸ್ತೆ, ಲೂರ್ದ್ ನಗರ, ಸರ್.ಎಂ.ವಿ.ರಸ್ತೆ, ಕುವೆಂಪು ರಂಗಮಂದಿರ, ಗಾಂಧಿಪಾರ್ಕ್, ಮಹಾನಗರ ಪಾಲಿಕೆ,

ಪಾರ್ಕ್ ಬಡಾವಣೆ, ದುರ್ಗಿಗುಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ದುರ್ಗಿಗುಡಿ, ಗೋಪಿ ಸರ್ಕಲ್, ವಾತ್ಸಲ್ಯ ಆಸ್ಪತ್ರೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಏಪ್ರಿಲ್ 17: ಶಿವಮೊಗ್ಗ ನಗರ ಉಪ ವಿಭಾಗ-1, ಘಟಕ – 2 ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 19 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ರವರೆಗೆ ಈ ಕೆಳಕಂಡ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿವರ : ದುರ್ಗಿಗುಡಿ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ರಸ್ತೆ, ಗೋಪಿ ಸರ್ಕಲ್, ಸರ್ಜಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ, ವಾತ್ಸಲ್ಯ ಹಾಸ್ಪಿಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Outage in Shivamogga City on April 19 |  Shivamogga, April 17: Due to maintenance work on the 11 kV line in Vidyanagar route under Shivamogga City Subdivision-1, Unit-1, there will be a scheduled power outage on April 19 from 10:00 AM to 5:00 PM in the following areas, MESCOM has announced.

Affected Areas (10 AM – 5 PM):

  • Vidyanagar, Shantamma Layout, Chikkal, Siddeshwaranagar, Indira Badavane, Gurupura, Manjunath Badavane, Venkateshnagar, Purale, Apoorva Layout, Country Club Road, Goshal Road and surrounding localities.
  • H. Road, Meenakshi Bhavan, Bapuji Nagar, TGN Layout, Joseph Nagar, Church Compound, Convent Road, Lourdes Nagar, Sir M.V. Road, Kuvempu Rangamandira, Gandhi Park, City Corporation, Park Badavane, Durgigudi and nearby areas.

Additional Outage (10 AM – 2 PM): In Subdivision-1, Unit-2, due to removal of electric poles, there will be a power cut in:

  • Durgigudi, Park Badavane, Seetharam Kalyana Mandira Road, Gopi Circle, Sarji Super Specialty Hospital, Vatsalya Hospital and surrounding areas.

MESCOM has requested public cooperation during these scheduled outages.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *