shimoga power cut news | ಶಿವಮೊಗ್ಗ ತಾಲೂಕಿನ ವಿವಿಧೆಡೆ ಏಪ್ರಿಲ್ 21 ರಂದು ವಿದ್ಯುತ್ ವ್ಯತ್ಯಯ

#powercut #ವಿದ್ಯುತ್_ವ್ಯತ್ಯಯ #ವಿದ್ಯುತ್ #ಮೆಸ್ಕಾಂ #mescom,

ಶಿವಮೊಗ್ಗ (shivamogga), ಏಪ್ರಿಲ್ 18: ಶಿವಮೊಗ್ಗ ನಗರದ ಎಂ.ಆರ್.ಎಸ್. 220/11 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಏಪ್ರಿಲ್ 21 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 4.30 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೆಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ,

ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ,

ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ,

ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

shimoga power cut news | Power outage in various places of Shimoga taluk on April 21

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *