ಶಿವಮೊಗ್ಗ (shivamogga), ಏಪ್ರಿಲ್ 19: ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ, ಏಪ್ರಿಲ್ 21 ರ ಬೆಳಿಗ್ಗೆ 9. 30 ರಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ನಗರ ಉಪ ವಿಭಾಗ – 1 ರ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ರವರು ತಿಳಿಸಿದ್ದಾರೆ.
ವಿವರ : ಶಿವ ಬಸವ ನಗರ, ಇಂದಿರಾ ಗಾಂಧಿ ಬಡಾವಣೆ, ಕುವೆಂಪು ನಗರ, ಸೂಡಾ ಲೇ ಔಟ್, ತ್ರಿಮೂರ್ತಿ ನಗರ, ನವುಲೆ, ಮಾರುತಿ ಬಡಾವಣೆ, ಸರ್ಜಿ ಕನ್ವೆನ್ಷನ್ ಹಾಲ್, ಎಲ್.ಬಿ.ಎಸ್ ನಗರ, ಅಶ್ವತ್ ನಗರ, ಕೀರ್ತಿ ನಗರ, ದೇವಂಗಿ 1 ನೇ ಹಂತ, ಬಸವೇಶ್ವರ ನಗರ,
ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಕೃಷಿ ನಗರ ೧ ನೇ ಹಂತ, ೨ನೇ ಮುಖ್ಯರಸ್ತೆ, ರಾಯಲ್ ಬಡಾವಣೆ, ಅನೂಪ್ ಪಟೇಲ್ ಬಡಾವಣೆ, ಪೆಬಲ್ಸ್ ಅಪಾರ್ಟ್ಮೆಂಟ್, ಶಾಂತಿನಗರ ರಾಗಿಗುಡ್ಡ, ಪಾಪ್ಯೂಲರ್ ರೈಸ್ ಮಿಲ್, ಪೇಸ್ ಕಾಲೇಜು, ತರಳಬಾಳು ಬಡಾವಣೆ,
ಈಶ್ವರ್ ರೈಸ್ಮಿಲ್, ಸೇವಲಾಲ್ ನಗರ, ವಡ್ಡರಹಟ್ಟಿ, ವಿಜಯಲಕ್ಷ್ಮಿ ರೈಸ್ ಮಿಲ್, ದೇವಂಗಿ ತೋಟ, ತಾವರೆ ಚಟ್ನಳ್ಳಿ ಯೂಜಿಡಿ ಪ್ಲಾಂಟ್, ಗುಂಡಪ್ಪ ಶೆಡ್ ಯೂಜಿಡಿ ಪ್ಲಾಂಟ್, ಶಾದ್ ನಗರ, ಮಲ್ಲಿಕಾರ್ಜುನ ನಗರ, ರೆಡ್ಡಿ ಲೇ ಔಟ್, ಜೆಎಸ್ಸಿಸಿ ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ಸುತ್ತಮತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

