ಶಿವಮೊಗ್ಗ (shivamogga), ಮೇ 22: ಶಿವಮೊಗ್ಗದ ಎಂ.ಆರ್.ಎಸ್ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ಮಾರ್ಗಗಳಲ್ಲಿ ಮೇ 26 ರ ಬೆಳಿಗ್ಗೆ 9.30 ರಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ವಿವರ : ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ,
ಕೇಂದ್ರ ಕಾರಾಗೃಹ, ಕಿಯೊನಿಕ್ಸ್ ಐ.ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga: Power Outage on May 26 in Various Areas
Shivamogga, May 22: Due to quarterly maintenance work at the MRS 220 kV power receiving station, there will be a power outage on the lines of the Machenahalli 110/11 kV power distribution center from 9:30 AM to 5:00 PM on May 26, according to MESCOM.
Affected Areas: Machenahalli, Bidare, Nidige, Othighatta, Siddaragudi, Harekatte, Sogane, Achari Camp, Hosuru Reddicamp, Dummalli, Sugar Colony, Jayantigram, Honnavile, Central Prison, Kionix IT Park, Malnad Hospital, KSRP Colony, Navulebasavapura, Shettihalli, Malenahalli, Gudrakoppa, and surrounding villages. MESCOM has requested the cooperation of consumers during this period.

