shimoga power outage news | ಶಿವಮೊಗ್ಗ : ಜೂನ್ 12 ರಂದು ವಿಮಾನ ನಿಲ್ದಾಣ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

Shivamogga: Power outage in villages around the airport on June 12 ಶಿವಮೊಗ್ಗ : ಜೂನ್ 12 ರಂದು ವಿಮಾನ ನಿಲ್ದಾಣ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ (shivamogga), ಜೂನ್ 12: ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪ ವಿಭಾಗದ ಸಂತೇಕಡೂರು ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಜೂ.ನ್ 12 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ವಿವರ : ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು,

ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಸಿದ್ದಮಾಜಿ ಹೊಸೂರು, ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga: Power outage in villages around the airport on June 12 | Shivamogga, June 12: Quarterly maintenance work has been carried out in the Santekadur area of ​​​​Shimoga Rural MESCOM sub-division. In this context, MESCOM has informed that there will be power outages in the following areas from 10 am to 6 pm on June 12.

Details: Santekadur, Sriramanagar, Rampur, Koralahalli, Kachinakatte, Jyothinagar, Doddibilu, Vinayakanagar, Lakkinakoppa, Thotadakere, Huralihalli, Ganidalu,Umblebailu, Kanagalasara, Marathi Camp, Saligere, Kaithottalu, Siddamaji Hosur, the airport and surrounding villages, and the public is requested to cooperate, a MESCOM statement said.

#shimoga #shivamogganewsupdate #shivamogga #mescom #powercut #poweroutage #shimoganewsupdate #shimoganews

 

 

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *