shimoga power cut news | ಶಿವಮೊಗ್ಗದ 50 ಕ್ಕೂ ಅಧಿಕ ಪ್ರದೇಶಗಳಲ್ಲಿ ಜುಲೈ 05 ರಂದು ವಿದ್ಯುತ್ ವ್ಯತ್ಯಯ

power cut

ಶಿವಮೊಗ್ಗ (shivamogga), ಜುಲೈ 02: ಶಿವಮೊಗ್ಗದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಜುಲೈ 05 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್  ಸರಬರಾಜಾಗುವ ಈ ಕೆಳಕಂಡ ಪ್ರದೇಶಗಳಲ್ಲಿ ಜುಲೈ 05 ರಂದು ಬೆಳಗ್ಗೆ 09 ರಿಂದ ಸಂಜೆ 06 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಗಾಂಧಿನಗರ, ರವೀಂದ್ರ ನಗರ, ವೆಂಕಟೇಶ್‌ನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರ ನಗರ, ಎ.ಎನ್.ಕೆ ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್,

ಕಲ್ಲಹಳ್ಳಿ, ವಿನೋಬನಗರ 60 ಅಡಿ ರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟಿçಯಲ್ ಎರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಸಹ್ಯಾದ್ರಿನಗರ, ಸಹಕಾರಿ ನಗರ, ಆಲ್ಕೋಳ ವೃತ್ತ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್,

ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ,

ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್ (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್‌ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರೀ,

ಪೆಸೆಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವ ಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ,ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shimoga: Power Outage in Over 50 Areas on July 05  | Shimoga, July 02: MESCOM has announced that quarterly maintenance work will be carried out at the Alkola Power Distribution Center on July 05. Due to this, power supply from the said distribution center will be disrupted in several areas of Shimoga from 9 AM to 6 PM on July 05.

The affected areas include: Gandhinagar, Ravindra Nagar, Venkatesh Nagar, Chennappa Layout, Usha Nursing Home, Jail Road, Rajendra Nagar, ANK Road, Vinobanagar, Damodar Colony, Chetana School, Kallahalli, Vinobanagar 60 Feet Road, Jail Circle, Auto Complex, Police Chowki, Medhara Keri, Narasimha Colony, Sharadamma Layout, Maitri Apartment, Kanaka Nagar, Devaraj Urs Colony, P&T Colony, Surya Layout, Aravind Nagar, Industrial Area, APMC, Veeranna Layout, Kashipur, Jayadeva Colony, Sahyadri Nagar, Sahakari Nagar, Alkola Circle, Sagar Road, Gutyappa Colony, Netaji Circle, Circuit House, Neelamegham Layout, Rajmahal Colony, Police Layout, Al Hareem Layout, Vijayanagar, Pump Nagar, Shriram Nagar, Tippu Nagar, Padma Talkies Road, Siddeshwara Circle, Gopalagowda Colony (Blocks A–F), Annanagar, Ranganatha Colony,

KHB Gopal, JP Nagar, SV Colony, Gadikoppa, Nanjappa Health Care, Sharavathi Dental College, Malligenahalli, Sominakoppa Press Colony, Bhairanakoppa, APMC Layout (Ashraya Colony), Bhovi Colony, Aladevarahosuru, Shaktidham, Shivasai Casting Gejjenahalli, Devakatikoppa, Shrirampur, Virupinakoppa, Sidlipura, Muddinakoppa, Tyavarekoppa, Simhadham, Guddadari Koppa, Golf Stadium, Bhumika Industry, PESIT College, Kote Ganguru, Gejjenahalli, Basava Ganguru, Sominakoppa, Adarshanagar, Sahyadri Nagar, JH Patel Colony, Kashipur, Kallahalli, Shivappanayaka Colony, Priyadarshini Layout, Indira Gandhi Layout, and surrounding areas. MESCOM has requested the public to cooperate during this scheduled outage.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *