ಶಿವಮೊಗ್ಗ (shivamogga), ಜುಲೈ 03: ಶಿವಮೊಗ್ಗ ನಗರ ಮೆಸ್ಕಾಂ ಉಪ ವಿಭಾಗ – 2 ಘಟಕ – 6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಜುಲೈ 05 ರಂದು ಬೆಳಿಗ್ಗೆ 09 ರಿಂದ ಸಂಜೆ 4 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ವಿವರ : ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಚಾಲುಕ್ಯನಗರ, ಮಂಜಪ್ಪ ಬಸಪ್ಪ ಲೇಔಟ್, ಗದ್ದೆಮನೆ ಲೇಔಟ್, ಭರತ್ ಎಂಟರ್ಪ್ರೈಸಸ್, ಆಶ್ರಯ ಬಡಾವಣೆ,
ಆನಂದಗಿರಿ ಬಡಾವಣೆ, ಮಲ್ಲಿಕಾರ್ಜುನ ಬಡಾವಣೆ, ವಿನಾಯಕ ಸರ್ಕಲ್, ಜಿ.ಎಸ್. ಕಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, 100 ಅಡಿ ರಸ್ತೆ, ಕಾಮತ್ ಲೇಔಟ್, ಮೇಲಿನ ತುಂಗಾನಗರ, ಇಲಿಯಾಜ್ ನಗರ ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Power disruption on July 05
Shivamogga, July 03: Shivamogga city MESCOM sub-division-2, unit-6’s jurisdiction-in emergency maintenance work having undertaken, on Jul. 05 morning 09 to evening 4 until Gopashettikoppa, Siddeshwara Circle, Chalukya Nagar, Manjappa Basappa Layout, Gaddemane Layout, Bharat Enterprises, Ashraya Layout, Anandagiri Layout, Mallikarjuna Layout, Vinayaka Circle, G.S. Casting, Somanna Factory, Salim Factory, 100 Feet Road, Kamath Layout, Melina Tunga Nagar, Ilyas Nagar Channel Area and surrounding areas-in power disruption will happen, customers to cooperate MESCOM announcement has informed.

