ಶಿವಮೊಗ್ಗ (shivamogga), ಜುಲೈ 21 : ಶಿವಮೊಗ್ಗ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿಯಿರುವ 06 ಪ್ರೋಸೆಸ್ ಜಾರಿಕಾರ ಹಾಗೂ 56 ಜವಾನ ಹುದ್ದೆಗಳನ್ನು, ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು https://shivamogga.dcourts.gov.in/notice-category/recruitments ಮೂಲಕ ಆ. 24 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ಜಿ.ಎ. ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ DISTRICT COURT SHIVAMOGGA ವೆಬ್‌ಸೈಟ್ ಹಾಗೂ ದೂರವಾಣಿ ಸಂಖ್ಯೆ : 08182-270321 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

Shivamogga, July 21: Online applications have been invited from eligible candidates to fill the vacant posts of 06 Process Enforcer and 56 Jawans in the Shivamogga District Judicial Unit through direct recruitment.


