shimoga news | ಶಿವಮೊಗ್ಗ ನಗರದಲ್ಲಿ ಅಕ್ಟೋಬರ್ 8 ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

shimoga news | Drinking water supply disruption in Shivamogga city ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಶಿವಮೊಗ್ಗ (shivamogga), ಅಕ್ಟೋಬರ್ 07: ಶಿವಮೊಗ್ಗ ನಗರದಲ್ಲಿ ಅಕ್ಟೋಬರ್ 08 ರಂದು ದೈನಂದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಜಲ ಮಂಡಳಿ ಆಡಳಿತ ತಿಳಿಸಿದೆ.

ಶಿವಮೊಗ್ಗ ನಗರದ ಕೃಷ್ಣ ರಾಜೇಂದ್ರ ಜಲ ಶುದ್ದೀಕರಣ ಘಟಕಕ್ಕೆ, ಮೆಸ್ಕಾಂವತಿಯಿಂದ ಭೂಗತ್ ಕೇಬಲ್ ಅಳವಡಿಕೆಯ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಅಕ್ಟೋಬರ್ 08 ರಂದು ದೈನಂದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ನಾಗರಿಕರು ಸಹಕರಿಸುವಂತೆ ಜಲ ಮಂಡಳಿಯ ನಿರ್ವಹಣೆ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shivamogga, October 07: The administration of the Karnataka Urban Water Supply and Drainage Board has announced that the daily drinking water supply in Shivamogga city will be disrupted on October 8.

 

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *