ಶಿವಮೊಗ್ಗ (shivamogga), ಅಕ್ಟೋಬರ್ 23: ಶಿವಮೊಗ್ಗದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ನಿದಿಗೆ, ಮಲ್ನಾಡ್ ಆಸ್ಪತ್ರೆ, ಸೋಗಾನೆ ಮತ್ತು ಹಸೂಡಿ ಮಾರ್ಗಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಅಕ್ಟೋಬರ್ 25 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ೀ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
ವಿವರ : ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ,
ಜಯಂತಿ ಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ.ಕಾಲೋನಿ,
ನವುಲೆ ಬಸವಾಪುರ, ಕೆ.ಎಂ.ಎಫ್ ಡೈರಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Road Widening Work: Power Outage in These Areas of Shivamogga on October 25! | Shivamogga, October 23: Road widening work is being undertaken along the routes covered by the Nidige–Malnad Hospital–Sogane and Hasudi lines which are served by the Machenahalli 110/11 kV power distribution station in Shivamogga.

