shimoga news | ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 28 ರಂದು ನಡೆಯಲಿದೆ 88 ದ್ವಿಚಕ್ರ  ವಾಹನಗಳ ಬಹಿರಂಗ ಹರಾಜು

doddapete police station, shimoga,

ಶಿವಮೊಗ್ಗ (shivamogga), ಅಕ್ಟೋಬರ್ 23: ಶಿವಮೊಗ್ಗ ದೊಡ್ಡಪೇಟೆ ಠಾಣೆ ಪೊಲೀಸರು ವಿವಿಧ ಪ್ರಕರಣಗಳಲ್ಲಿ ಅಮಾನತ್ತುಪಡಿಸಿಕೊಂಡಿದ್ದ ಹಾಗೂ ವಾರಸುದಾರರು ಪತ್ತೆಯಾಗದ 88 ದ್ವಿಚಕ್ರ ವಾಹನಗಳನ್ನು ಹರಾಜು ಮಾಡಲು ನಿರ್ಧರಿಸಿದ್ದಾರೆ.

2 ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆದೇಶದಂತೆ ಅಕ್ಟೋಬರ್ 28 ರಂದು ಬೆಳಿಗ್ಗೆ 09 ಗಂಟೆಗೆ ಬಹಿರಂಗ ಹರಾಜು ನಡೆಸಲಾಗುತ್ತಿದೆ.

ಆಸಕ್ತರು ನಿಗದಿತ ಅವಧಿಯಲ್ಲಿ ದೊಡ್ಡಪೇಟೆ ಪೊಲೀಸ್ ಠಾಣಾ ಆವರಣದಲ್ಲಿ ನಡೆಯುವ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Public Auction of 88 Two-Wheelers to be Held at Shivamogga’s Doddapete Police Station on October 28 | Shivamogga, October 23: The police at the Doddapete station in Shivamogga have decided to auction 88 two-wheelers—vehicles that were seized in connection with various cases and for which no claimants could be found.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *