shimoga news | ಶಿವಮೊಗ್ಗ : ಈಜಲು ತೆರಳಿದ ಇಬ್ಬರು ನೀರುಪಾಲು!

dead body
ಶಿವಮೊಗ್ಗ (shivamogga), ಅಕ್ಟೋಬರ್ 25: ಈಜಲು ತೆರಳಿದ ಇಬ್ಬರು ನೀರುಪಾಲಾದ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯದಲ್ಲಿ ಅಕ್ಟೋಬರ್ 25 ರಂದು ನಡೆದಿದೆ.
.
ಶಿವಮೊಗ್ಗ ನಗರದ ಜೆ ಪಿ ನಗರದ ನಿವಾಸಿಗಳಾದ ನದೀಮ್ (23) ಹಾಗೂ ಅಯಾನ್ (15) ಮೃತಪಟ್ಟವರೆಂದು ಗುರುತಿಸಲಾಗಿದೆ. ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಇಬ್ಬರ ಶವಗಳನ್ನು ಪತ್ತೆಹಚ್ಚಿದೆ.
ತುಂಗಾ ಜಲಾಶಯ ಪಕ್ಕದ ನೀರಿನಲ್ಲಿ ಈಜಾಡಲು ತೆರಳಿದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಅಸುನೀಗಿದ್ದಾರೆ ಎಂದು ಹೇಳಲಾಗಿದೆ. ಘಟನೆಯ ಕುರಿತಂತೆ ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ. ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
Shivamogga: Two youths drown while out for a swim! Shivamogga, October 25: An incident in which two youths drowned while out for a swim took place on October 25 at the Tunga Reservoir in Gajanur, Shivamogga taluk.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *