shimoga power cut news | ಶಿವಮೊಗ್ಗ : ನವೆಂಬರ್ 02 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

power cut

ಶಿವಮೊಗ್ಗ (shivamogga), ಅಕ್ಟೋಬರ್ 31 : ಶಿವಮೊಗ್ಗ ನಗರ ಉಪವಿಭಾಗ-1 ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಹಾಗೂ ಇತರೆ ಕಾಮಗಾರಿಯನ್ನು ನವೆಂಬರ್ 02 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ನ.02 ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.

ವಿವರ : ಇಲಿಯಾಜ್ ನಗರ 6 ರಿಂದ 9 ನೇ ಕ್ರಾಸ್ ವರೆಗೆ, ಇಲಿಯಾಜ್ ನಗರ, ಮಂಡಕ್ಕಿಭಟ್ಟಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga, October 31: MESCOM has announced that emergency maintenance and other works are scheduled for November 2 in the Mandli area, which falls under the jurisdiction of Shivamogga City Sub-division-1.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *