shimoga drinking water news | ಶಿವಮೊಗ್ಗ : ನವೆಂಬರ್ 13, 14 ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ!

shimoga news | Drinking water supply disruption in Shivamogga city ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಶಿವಮೊಗ್ಗ (shivamogga), ಜನವರಿ 11: ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲ ಶುದ್ದೀಕರಣ ಘಟಕದಲ್ಲಿ ನವೆಂಬರ್ 13 ರಂದು ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಜಲ ಮಂಡಳಿ ಆಡಳಿತ ತಿಳಿಸಿದೆ.

ಈ ಹಿನ್ನಲೆಯಲ್ಲಿ ನವೆಂಬರ್ 13 ಹಾಗೂ 14ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.

ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿರುವ ಹಿನ್ನೆಲೆಯಲ್ಲಿ, ನಾಗರಿಕರು ಸೂಕ್ತ ಸಹಕಾರ ನೀಡುವಂತೆ ನವೆಂಬರ್ 11 ರಂದು ಜಲ ಮಂಡಳಿ ಆಡಳಿತ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮನವಿ ಮಾಡಿದೆ.

Shivamogga: Disruption in Drinking Water Supply on November 13 and 14!

Shivamogga, January 11: The Water Board administration has announced that emergency maintenance work is scheduled for November 13 at the Krishnarajendra Water Purification Plant in Shivamogga city.

Consequently, the daily drinking water supply in Shivamogga city will be disrupted on November 13 and 14.

In a statement released on November 11, the Water Board administration has requested citizens to extend their cooperation during this period of water supply disruption.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *