shimoga power cut news | ಶಿವಮೊಗ್ಗ : ನವೆಂಬರ್ 15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

power cut

ಶಿವಮೊಗ್ಗ (shivamogga), ನವೆಂಬರ್ 13 : ಶಿವಮೊಗ್ಗ ನಗರ ಉಪವಿಭಾಗ-1 ರ ವ್ಯಾಪ್ತಿಯ 11 ಕೆವಿ ಮಾರ್ಗದ ನಿರ್ವಹಣಾ ಕಾಮಗಾರಿಯನ್ನು ನವೆಂಬರ್ 15 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ನವೆಂಬರ್ 15 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.

ವಿವರ : ಕುವೆಂಪುನಗರ, ಮ್ಯಾಕ್ಸ್ ಲೇಔಟ್, ಎನ್.ಇ.ಎಸ್. ಬಡಾವಣೆ, ಚೈತನ್ಯ ಟೆಕ್ನೋ ಶಾಲೆ, ಸವಳಂಗ ರಸ್ತೆ, ಡಿ.ವಿ.ಎಸ್.ಕಾಲೋನಿ, ನವುಲೆ ಇಂದಿರಾಗಾಂಧಿ ಬಡಾವಣೆ, ನವುಲೆ, ಶಿವಬಸವನಗರ,

ಶ್ರೀಸಾಯಿ ಬಡಾವಣೆ, ಮಲ್ನಾಡ್ ಕೌಂಟಿ, ಬೊಮ್ಮನಕಟ್ಟೆ ಜಿ ಮತ್ತು ಹೆಚ್ ಬ್ಲಾಕ್, ನವುಲೆ ಹೊಸೂರು, ಕೃಷಿ ಕಾಲೇಜ್, ಪರ್ಫೆಕ್ಟ್ ಅಲಾಯ್ಸ್, ಫೋಕಸ್ ಡೈಕಾಸ್ಟ್, ನ್ಯೂ ಡೈಕಾಸ್ಟ್, ಬಾಪೂಜಿ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga: Power Interruption in Various Areas on November 15 | Shivamogga, November 13: MESCOM has announced that maintenance work on the 11 KV line within the jurisdiction of Shivamogga City Sub-division-1 is scheduled for November 15. Consequently, there will be a power interruption on November 15 from 10:00 AM to 2:00 PM in the following areas: Details: Kuvempunagara, Max Layout, N.E.S. Layout, Chaitanya Techno School, Savalanga Road, D.V.S. Colony, Navule Indira Gandhi Layout, Navule, Shivabasavanagara, Sri Sai Layout, Malnad County, Bommanakatte (G and H Blocks), Navule Hosuru, the Agricultural College, Perfect Alloys, Focus Diecast, New Diecast, Bapuji College, and surrounding areas. MESCOM has requested the public to cooperate during this period.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *