
ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳಿಂದ ಮಹಿಳೆಯ ಮಾಂಗಲ್ಯ ಸರ ಅಪಹರಣ – ಸಾಗರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆ ನಡೆದ ದುಷ್ಕೃತ್ಯ!
ಸಾಗರ, ಸೆ. 15: ಬೈಕ್ ವೊಂದರಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು, ಮಹಿಳೆಯೋರ್ವರ ಮಾಂಗಲ್ಯ ಸರ ಅಪಹರಿಸಿ ಪರಾರಿಯಾದ ಘಟನೆ ಸಾಗರ ಪಟ್ಟಣದ ವಿನೋಬನಗರ ಬಡಾವಣೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ವಿಜಯಮ್ಮ ಎಂಬುವರೆ ಸರ ಕಳೆದುಕೊಂಡ ಮಹಿಳೆ ಎಂದು ಗುರುತಿಸಲಾಗಿದೆ. ಇವರು ಮನೆ ಮುಂಭಾಗ ನಿಂತಿದ್ದ ವೇಳೆ ಬೈಕ್ ನಲ್ಲಿ ಆಗಮಿಸಿದ ದುಷ್ಕರ್ಮಿಗಳು ಸರ ಅಪಹರಿಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
40 ಗ್ರಾಂ ತೂಕದ ಮಾಂಗಲ್ಯ ಸರದಲ್ಲಿ 8 ಗ್ರಾಂ ತೂಕದಷ್ಟು ಸರ ಮಾತ್ರ ಕಳ್ಳರ ಪಾಲಾಗಿದೆ. ಉಳಿದ ಸರ ಉಳಿಸಿಕೊಳ್ಳುವಲ್ಲಿ ಮಹಿಳೆ ಯಶಸ್ವಿಯಾಗಿದ್ದಾರೆ.
ಆರೋಪಿಗಳು ಬೈಕ್ ನಲ್ಲಿ ಪರಾರಿಯಾಗುತ್ತಿರುವ ದೃಶ್ಯ ಸಮೀಪದ ಕಟ್ಟಡವೊಂದರಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ಆಧಾರದ ಮೇಲೆ ಪೊಲೀಸರು ಆರೋಪಿಗಳ ಬಂಧನಕ್ಕೆ ಕ್ರಮಕೈಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಸಾಗರ ಪಟ್ಟಣ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತಂತೆ ಇನ್ನಷ್ಟೆ ಹೆಚ್ಚಿನ ವಿವರಗಳು ತಿಳಿದುಬರಬೇಕಾಗಿದೆ.
More Stories
sagara news | ಸಾಗರ | ಸಿಗಂದೂರು ರಸ್ತೆಯಲ್ಲಿ ಟೆಂಪೋ ಟ್ರಾವೆಲರ್ ಪಲ್ಟಿ : 14 ಜನರಿಗೆ ಗಾಯ – ಆಸ್ಪತ್ರೆಗೆ ದಾಖಲು!
Tempo Traveler overturns on Sigandur Road : 14 people injured – admitted to hospital!
ಸಿಗಂದೂರು ರಸ್ತೆಯಲ್ಲಿ ಟೆಂಪೋ ಟ್ರಾವೆಲರ್ ಪಲ್ಟಿ : 14 ಜನರಿಗೆ ಗಾಯ – ಆಸ್ಪತ್ರೆಗೆ ದಾಖಲು!
sagara accident news | ಸಾಗರ | ಮೋರಿ ಕಟ್ಟೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ : ಹಲವರಿಗೆ ಗಾಯ!
Private bus crashes into culvert: Several injured!
ಸಾಗರ – ಮೋರಿ ಕಟ್ಟೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ : ಹಲವರಿಗೆ ಗಾಯ!
sagara | ಸಾಗರದಲ್ಲಿ ಪೊಲೀಸರಿಂದ ಪಥ ಸಂಚಲನ!
Sagara city : police take out route march on august 26
ಸಾಗರದಲ್ಲಿ ಪೊಲೀಸರಿಂದ ಪಥ ಸಂಚಲನ!
sagara | ಸಾಗರ : ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ!
Sagara: Gas cylinder explosion at home!
sagara | ಸಾಗರ : ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ!
sagara | ಲಂಚ ಸ್ವೀಕರಿಸುವ ವೇಳೆಯೇ ಲೋಕಾಯುಕ್ತ ಬಲೆಗೆ ಬಿದ್ದ ರೆವಿನ್ಯೂ ಇನ್ಸ್’ಪೆಕ್ಟರ್!
Sagar | Revenue Inspector caught in Lokayukta trap while accepting bribe!
sagar | ಲಂಚ ಸ್ವೀಕರಿಸುವ ವೇಳೆಯೇ ಲೋಕಾಯುಕ್ತ ಬಲೆಗೆ ಬಿದ್ದ ರೆವಿನ್ಯೂ ಇನ್ಸ್’ಪೆಕ್ಟರ್!
sagara | ಸಾಗರ : ಪಿಯುಸಿ, ಎಸ್ಎಸ್ಎಲ್’ಸಿ ಪರೀಕ್ಷೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ!
Sagara | Demand for adequate power supply during PUC, SSLC exams!
sagara | ಪಿಯುಸಿ, ಎಸ್ಎಸ್ಎಲ್’ಸಿ ಪರೀಕ್ಷೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ!