ಸಂಘ-ಸಂಸ್ಥೆಗಳ ಜಾಹೀರಾತು ಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯ
ಶಿವಮೊಗ್ಗ, ಜ. 6: ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಂಗಡಿ/ ಉದ್ದಿಮೆ/ಮಳಿಗೆಗಳು ಮತ್ತು ಸಂಘ-ಸಂಸ್ಥೆಗಳು ಅಥವಾ ಇತರೆ ಯಾವುದೇ ರೀತಿಯ ಪ್ರದರ್ಶನ ಫಲಕಗಳು, ಜಾಹೀರಾತು ಫಲಕಗಳು ಕನಿಷ್ಠ ಶೇ.60 ರಷ್ಟು ಕಡ್ಡಾಯವಾಗಿ ಕರ್ನಾಟಕದ ಆಡಳಿತ ಭಾಷೆಯಾದ ಕನ್ನಡದಲ್ಲಿ ಇರುವಂತೆ ನಾಮಫಲಕಗಳನ್ನು ಅಳವಡಿಸಿಕೊಳ್ಳುವಂತೆ ಪಾಲಿಕೆ ಆಯುಕ್ತರು ಸೂಚಿಸಿರುತ್ತಾರೆ.
ಯಾವುದೇ ದ್ವಿಭಾಷಾ ಅಥವಾ ಬಹುಭಾಷಾ ಫಲಕಗಳು ಇದ್ದಲ್ಲಿ ಗರಿಷ್ಠ ಪ್ರಮಾಣ ಶೇ. 60 ರಷ್ಟು ಕನ್ನಡದಲ್ಲಿಯೇ ಅಳವಡಿಸಿಕೊಳ್ಳಲು ಎಲ್ಲಾ ಅಂಗಡಿ ಮಾಲೀಕರುಗಳು ಕೂಡಲೇ ಕ್ರಮ ಕೈಗೊಳ್ಳುವುದು.
ಕನ್ನಡ ಫಲಕಗಳನ್ನು ಪ್ರದರ್ಶಿಸಲು 15 ದಿನಗಳಲ್ಲಿ ಕ್ರಮವಹಿಸದೇ ಇದ್ದಲ್ಲಿ ಪಾಲಿಕೆಯ ಆರೋಗ್ಯ ವಿಭಾಗದಿಂದ ಜಂಟಿ ಸರ್ವೆಗಳನ್ನು ನಡೆಸಿ ಪ್ರತ್ಯೇಕವಾಗಿ ನಿಯಮಾನುಸಾರ ಅಂಗಡಿ/ ಉದ್ದಿಮೆ/ಮಳಿಗೆಗಳು ಮತ್ತು ಸಂಘ-ಸಂಸ್ಥೆಗಳು ಅಥವಾ ಇತರೆ ಯಾವುದೇ ರೀತಿಯ ಪ್ರದರ್ಶನ ಫಲಕಗಳು, ಜಾಹೀರಾತು ಫಲಕಗಳನ್ನು ಅಳವಡಿಸದೇ ಇರುವಂತಹ ಅಂಗಡಿಯ ಮಾಲೀಕರುಗಳಿಗೆ ಅಥವಾ ಸಂಬಂಧಪಟ್ಟಂತ ನಿಯಮ ಉಲ್ಲಂಘನೆ ಮಾಡುವವರಿಗೆ,
ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸುವ ಮತ್ತು ಕರ್ನಾಟಕ ಕಾರ್ಪೋರೇಷನ್ ಕಾಯ್ದೆ 1976ರ ಸಂಬಂಧಪಟ್ಟ ವಿಧಿಗಳ ಅನ್ವಯದಂತೆ ಹಾಗೂ ಪ್ರಚಲಿತ ಕಾನೂನು ನಿಯಮಗಳಂತೆ ಕ್ರಮಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
More Stories
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 18 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for December 18 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 18 ರ ತರಕಾರಿ ಬೆಲೆಗಳ ವಿವರ
shimoga news | ಶಿವಮೊಗ್ಗದಲ್ಲಿ ಪೊಲೀಸ್ ಕಮೀಷನರೇಟ್ ಕಚೇರಿ ಸ್ಥಾಪನೆ ಮತ್ತೆ ಚರ್ಚೆಯ ಮುನ್ನೆಲೆಗೆ!
shimoga news | ಶಿವಮೊಗ್ಗದಲ್ಲಿ ಪೊಲೀಸ್ ಕಮೀಷನರೇಟ್ ಕಚೇರಿ ಸ್ಥಾಪನೆ ಮತ್ತೆ ಚರ್ಚೆಯ ಮುನ್ನೆಲೆಗೆ!
The establishment of a police commissionerate office in Shivamogga is back in the spotlight!
*Home Minister Parameshwar gave a positive response to legislator Channabasappa’s demand
shimoga news | ಶಿವಮೊಗ್ಗದ ಹನುಮಂತ ನಗರ ನಿವಾಸಿಗಳ ಗೋಳು ಆಲಿಸದ ಪಾಲಿಕೆ ಆಡಳಿತ!
The municipal administration does not listen to the concerns of the residents of Hanumanth Nagar in Shivamogga!
ಶಿವಮೊಗ್ಗದ ಹನುಮಂತ ನಗರ ನಿವಾಸಿಗಳ ಗೋಳು ಆಲಿಸದ ಪಾಲಿಕೆ ಆಡಳಿತ!
shimoga news | ಶಿವಮೊಗ್ಗ ನಗರ ಕುಡಿಯುವ ನೀರು ಪೂರೈಕೆ : ಹೊಸ ಯೋಜನೆ ಅನುಷ್ಠಾನದತ್ತ ಹರಿಯುವುದೆ ಜನಪ್ರತಿನಿಧಿಗಳ ಚಿತ್ತ?
Shivamogga city drinking water supply: Will the will of the people’s representatives flow towards the implementation of the new project?
ಶಿವಮೊಗ್ಗ ನಗರ ಕುಡಿಯುವ ನೀರು ಪೂರೈಕೆ : ಹೊಸ ಯೋಜನೆ ಅನುಷ್ಠಾನದತ್ತ ಹರಿಯುವುದೆ ಜನಪ್ರತಿನಿಧಿಗಳ ಚಿತ್ತ?
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 16 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for December 16 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 16 ರ ತರಕಾರಿ ಬೆಲೆಗಳ ವಿವರ
shimoga palike news | ಬೆಂಗಳೂರು, ಮೈಸೂರು ಮಾದರಿ ಶಿವಮೊಗ್ಗ – ಭದ್ರಾವತಿ ಬೃಹತ್ ಮಹಾನಗರ ಪಾಲಿಕೆ ರಚನೆಯತ್ತ ಚಿತ್ತ ಹರಿಸುವುದೆ ಸರ್ಕಾರ?
Will the government focus on forming a Shivamogga-Bhadravati Metropolitan City Corporation on the model of Bangalore and Mysore?
ಬೆಂಗಳೂರು – ಮೈಸೂರು ಮಾದರಿ ಶಿವಮೊಗ್ಗ – ಭದ್ರಾವತಿ ಬೃಹತ್ ಮಹಾನಗರ ಪಾಲಿಕೆ ರಚನೆಯತ್ತ ಚಿತ್ತ ಹರಿಸುವುದೆ ಸರ್ಕಾರ?
