Death of an anonymous woman: request to trace the heirs ಶಿವಮೊಗ್ಗದಲ್ಲಿ ಅನಾಮಧೇಯ ಮಹಿಳೆ ಸಾವು : ವಾರಸುದಾರರ ಪತ್ತೆಗೆ ಮನವಿ

ಅನಾಮಧೇಯ ಮಹಿಳೆ ಸಾವು : ವಾರಸುದಾರರ ಪತ್ತೆಗೆ ಮನವಿ

ಶಿವಮೊಗ್ಗ (shivamogga), ಆ. 3 :  ಶಿವಮೊಗ್ಗ ನಗರದ ಕೋಟೆ ಆಂಜನೇಯ ದೇವಸ್ಥಾನದ (kote anjaneya temple) ಸುತ್ತಮುತ್ತ ಭಿಕ್ಷೆ ಬೇಡಿ ಜೀವಿಸುತ್ತಿದ್ದ, ಅನಾಮಧೇಯ ಮಹಿಳೆಯೋರ್ವರು (anonymous woman) ಮೃತಪಟ್ಟ ಘಟನೆ ನಡೆದಿದೆ.

ದೇವಾಲಯ (temple) ಮುಂಭಾಗದ ಪುಟ್ಪಾತ್ ಬಳಿ ಜುಲೈ 29 ರಂದು ಸದರಿ ಮಹಿಳೆಯು ಅಸ್ವಸ್ಥರಾಗಿದ್ದರು. ಸಾರ್ವಜನಿಕರು ಆಂಬ್ಯುಲೆನ್ಸ್ ಮೂಲಕ, ಚಿಕಿತ್ಸೆಗಾಗಿ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ (govt meggan hospital) ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿರುತ್ತಾರೆ (dead)

ಚಹರೆ (appearance) : ಮೃತ ಮಹಿಳೆಗೆ (the deceased woman) ಸುಮಾರು 65 ವರ್ಷ ವಯೋಮಾನವಿದೆ. 5.4 ಅಡಿ ಎತ್ತರ, ತೆಳ್ಳನೆಯ ಮೈಕಟ್ಟು, ಕೋಲುಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಎಡಗೈ ಮುಂಗೈನಲ್ಲಿ ಕಪ್ಪು ಮಚ್ಚೆ ಇರುತ್ತದೆ. ಗುಲಾಬಿ ಬಣ್ಣದ ಸೀರೆ, ಕಪ್ಪು ಜಾಕೇಟ್ ಧರಿಸಿರುತ್ತಾರೆ.  

ಮೃತ ಮಹಿಳೆಯ ವಾರಸ್ಸುದಾರರು ಯಾರದರು ಪತ್ತೆಯಾದಲ್ಲಿ, ಶಿವಮೊಗ್ಗ ಕೋಟೆ ಪೊಲೀಸ್ ಠಾಣೆಯನ್ನು (shimoga kote police station) ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ. 

What is the discharge of Tunga and Bhadra reservoirs? ತುಂಗಾ ಭದ್ರಾ ಜಲಾಶಯಗಳ ಹೊರಹರಿವು ಎಷ್ಟಿದೆ? Previous post ತುಂಗಾ, ಭದ್ರಾ ಜಲಾಶಯಗಳ ಹೊರಹರಿವು ಎಷ್ಟಿದೆ?
Application Invitation for Anganwadi Worker and Assistant Posts ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ Direct Interview for Vacancies under National Health Campaign ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ Next post ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ