
ಅಗ್ನಿವೀರ್ ನೇಮಕಾತಿಗೆ ನೋಂದಣಿ ಆರಂಭ
ಶಿವಮೊಗ್ಗ, ಮಾ.3:
2023-24 ನೇ ಸಾಲಿಗೆ ಭಾರತ ಸರ್ಕಾರವು ಅಗ್ನಿವೀರ್ ನೇಮಕಾತಿ ಯೋಜನೆಯಡಿ ಸಶಸ್ತ್ರ ಪಡೆಗೆ ನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ನೋಂದಣಿಯನ್ನು ಆರಂಭಿಸಿದ್ದು, ಮಾರ್ಚ್ 15 ರವರೆಗೆ ನೋಂದಣಿ ಮಾಡಿಕೊಳ್ಳಬಹುದು.
ಅಗ್ನಿವೀರ್ ನೇಮಕಾತಿಯ ಪರೀಕ್ಷೆಗಳು ಏಪ್ರಿಲ್ 17 ರಿಂದ ಆರಂಭವಾಗಲಿದ್ದು ಫೇಸ್-1 ರಲ್ಲಿ ಆನ್ಲೈನ್ ಕಂಪ್ಯೂಟರ್ ಆಧಾರಿತ ಸಾಮಾನ್ಯ ಪ್ರವೇಶ ಪರೀಕ್ಷೆ(ಆನ್ಲೈನ್ ಸಿಇಇ) ಮತ್ತು ಫೇಸ್-2 ರಲ್ಲಿ ನೇಮಕಾತಿ ರ್ಯಾಲಿ ಮತ್ತು ವೈದ್ಯಕೀಯ ಪರೀಕ್ಷೆ ನಡೆಯಲಿದೆ.
ಆನ್ಲೈನ್ ನೋಂದಣಿ ಮತ್ತು ಪರೀಕ್ಷೆ ಕುರಿತಾದ ಹೆಚ್ಚಿನ ಮಾಹಿತಿಯನ್ನು ವೆಬ್ಸೈಟ್ www.joinindianarmy.nic.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದೆಂದು ಪ್ರಕಟಣೆ ತಿಳಿಸಿದೆ.
2 thoughts on “ಅಗ್ನಿವೀರ್ ನೇಮಕಾತಿಗೆ ನೋಂದಣಿ ಆರಂಭ”
Comments are closed.
More Stories
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 28 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಸೆಪ್ಟೆಂಬರ್ 28: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿ, 28-9-2025 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ ಕೆಜಿ...
shimoga | ಶಿವಮೊಗ್ಗ : ನವರಾತ್ರಿ ವೇಳೆ ದುರ್ಘಟನೆ – ವಿದ್ಯುತ್ ಶಾಕ್ ನಿಂದ ವಿದ್ಯಾರ್ಥಿ ಸಾ**ವು!
Shivamogga: Tragic incident during Navratri – Student dies due to electric shock!
ಶಿವಮೊಗ್ಗ : ನವರಾತ್ರಿ ವೇಳೆ ದುರ್ಘಟನೆ – ವಿದ್ಯುತ್ ಶಾಕ್ ನಿಂದ ವಿದ್ಯಾರ್ಥಿ ಸಾವು!
shimoga crime news | ಶಿವಮೊಗ್ಗ ಜಯನಗರ ಠಾಣೆ ಪೊಲೀಸರ ಕಾರ್ಯಾಚರಣೆ : 3 ಸರಗಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ ತೀರ್ಥಹಳ್ಳಿ ಕಾಲೇಜ್ ನೌಕರ ಅರೆಸ್ಟ್!
Shivamogga Jayanagar police operation : Thirthahalli College employee involved in 3 chain robberies arrested!
ಶಿವಮೊಗ್ಗ ಜಯನಗರ ಠಾಣೆ ಪೊಲೀಸರ ಕಾರ್ಯಾಚರಣೆ : 3 ಸರಗಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ ತೀರ್ಥಹಳ್ಳಿ ಕಾಲೇಜ್ ನೌಕರ ಅರೆಸ್ಟ್!
shimoga news | ಬೆಂಬಲ ಬೆಲೆಯಡಿ ಭತ್ತ ಖರೀದಿ : ಶಿವಮೊಗ್ಗ ಡಿಸಿ ಪ್ರಕಟಣೆಯೇನು?
Purchase of paddy under support price: What is the announcement from Shivamogga DC?
ಬೆಂಬಲ ಬೆಲೆಯಡಿ ಭತ್ತ ಖರೀದಿ : ಶಿವಮೊಗ್ಗ ಡಿಸಿ ಪ್ರಕಟಣೆಯೇನು?
shimoga | ಶಿವಮೊಗ್ಗ : ಅರ್ಧಕ್ಕೆ ಸ್ಥಗಿತಗೊಂಡ ಜಿಪಂ ಕಟ್ಟಡ ಕಾಮಗಾರಿ – ಗಮನಿಸುವರೆ ಸಿಎಂ, ಸಚಿವರು?
Shivamogga: Zilla Parishad building work halted halfway – will the CM and ministers take notice?
ಶಿವಮೊಗ್ಗ : ಅರ್ಧಕ್ಕೆ ಸ್ಥಗಿತಗೊಂಡ ಜಿಪಂ ಕಟ್ಟಡ ಕಾಮಗಾರಿ – ಗಮನಿಸುವರೆ ಸಿಎಂ, ಸಚಿವರು?
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 26 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for September 26 in Shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 26 ರ ತರಕಾರಿ ಬೆಲೆಗಳ ವಿವರ
Its a very helpfull for future
Dream