Shimoga - Training workshop on manufacturing of bakery products ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತಂತೆ ತರಬೇತಿ ಕಾರ್ಯಾಗಾರ

shimoga | ಶಿವಮೊಗ್ಗ – ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತಂತೆ ತರಬೇತಿ ಕಾರ್ಯಾಗಾರ

ಶಿವಮೊಗ್ಗ (shivamogga), ಆ. 21: ಶಿವಮೊಗ್ಗ ಕೃಷಿ ಮಹಾವಿದ್ಯಾಲಯ (shivamogga agriculture mahavidyalaya) ಆವರಣದ ಬೇಕರಿ ಘಟಕದಲ್ಲಿ (bakery unit), ಆಗಸ್ಟ್ 27 ರಿಂದ ಸೆಪ್ಟೆಂಬರ್ 25ರವರೆಗೆ, ಒಂದು ತಿಂಗಳು ಬೇಕರಿ ಉತ್ಪನ್ನಗಳ (bakery products) ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ ಆಯೋಜಿಸಿಲಾಗಿದೆ.

ತರಬೇತಿಯಲ್ಲಿ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ಕೋಕೋನಟ್ ಕುಕಿಸ್, ಕೋಕೋನಟ್ ಬಿಸ್ಕತ್, ಮಸಾಲ ಬಿಸ್ಕತ್, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್, ಪೀನಟ್ ಕುಕಿಸ್, ವೆನಿಲಾ ಬಟನ್, ಬನಾನಾ ಕೇಕ್, ಕೋಕೊನಟ್ ಕ್ಯಾಸಲ್ಸ,

ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಬ್ಲಾಕ್ ಫಾರೆಸ್ಟ ಕೇಕ್, ಸ್ವಿಸ್ ರೋಲ್, ಜೆಲ್ ಕೇಕ್, ಬಟರ್ ಐಸಿಂಗ್, ಮಸಾಲಾ ಡೋನಟ್, ಮಿಲ್ಕ್ ಬ್ರೆಡ್, ಬ್ರೌನಬ್ರೆಡ್, ಫಿಜ್ಜಾ, ಪಪ್‌ ಪೇಸ್ಟ್ರೀ, ಡ್ಯಾನಿಷ್ ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಉತ್ಪನ್ನಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು. 

ಈ ತರಬೇತಿಯಲ್ಲಿ ಭಾಗವಹಿಸಲು ಇಚ್ಚಿಸುವವರು ಆ. 25 ರೊಳಗಾಗಿ ಡಾ. ಜಯಶ್ರೀ ಎಸ್.-9449187763, ಡಾ. ಶಿವಲೀಲಾ ಪಾಟೀಲ್ -7411680410, ಜಯಶಂಕರ-9686555897 ಇವರುಗಳನ್ನು ದೂರವಾಣಿ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರನ್ನು ನೊಂದಾಯಿಸಿಕೊಳ್ಳುವುದು. ತರಬೇತಿ ಶುಲ್ಕ ರೂ. 3500/- ಆಗಿರುತ್ತದೆ.  

Shimoga - How did Ayanur Bakery catch fire? How much is the loss? ಶಿವಮೊಗ್ಗ – ಆಯನೂರು ಬೇಕರಿಗೆ ಬೆಂಕಿ ಹೊತ್ತಿದ್ದು ಹೇಗೆ? ನಷ್ಟವಾಗಿದ್ದು ಎಷ್ಟು? Previous post shimoga | ಶಿವಮೊಗ್ಗ – ಆಯನೂರು ಬೇಕರಿಗೆ ಬೆಂಕಿ ಹೊತ್ತಿದ್ದು ಹೇಗೆ? ನಷ್ಟವಾಗಿದ್ದು ಎಷ್ಟು?
shimoga rain | Shivamogga: The first rain of the year tempered by the sun! shimoga rain | ಶಿವಮೊಗ್ಗ: ಬಿಸಿಲಿಗೆ ತಂಪೆರೆದ ವರ್ಷದ ಮೊದಲ ಮಳೆ! Next post rain alert | ಭಾರೀ ಮಳೆ ಮುಂದುವರಿಕೆ ಮುನ್ಸೂಚನೆ!