Shimoga Corporation limit : Ban on sale of meat on Sepetember 7 ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಸೆ. 7 ರಂದು ಮಾಂಸ ಮಾರಾಟ ನಿಷೇಧ

shimoga | ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಸೆ. 7 ರಂದು ಮಾಂಸ ಮಾರಾಟ ನಿಷೇಧ

ಶಿವಮೊಗ್ಗ (shivamogga), ಸೆ. 06 : ಸೆಪ್ಟೆಂಬರ್ 07 ರಂದು ಗಣೇಶ ಚತುರ್ಥಿ (ganesh chaturthi) ಹಬ್ಬದ ಆಚರಣೆ ಕಾರಣ, ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ (shimoga corporation limit) ಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ (slaughter of animals and sale of meat), ಪಾಲಿಕೆ ಆಡಳಿತ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಮಾಂಸ ಮಾರಾಟ (sale of meat) ಅಂಗಡಿ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು ಎಂದು ಸೂಚಿಸಿದೆ.

ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು (corporation commissioner) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

kundapura news | The death of a Shimoga-based government employee in a lodge in Kundapura! ಕುಂದಾಪುರದ ಲಾಡ್ಜ್ ನಲ್ಲಿ ಶಿವಮೊಗ್ಗ ಮೂಲದ ಸರ್ಕಾರಿ ನೌಕರನ ಸಾವು! Previous post kundapura news | ಕುಂದಾಪುರದ ಲಾಡ್ಜ್ ನಲ್ಲಿ ಶಿವಮೊಗ್ಗ ಮೂಲದ ಸರ್ಕಾರಿ ನೌಕರನ ಸಾವು!
shimoga | Application invitation for establishment of Grama One Center in various places of Shimoga district shimoga | ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ Next post shimoga | ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ