bhadravati | Bhadravati Social Welfare Department invites applications for scholarship ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

bhadravati | ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಭದ್ರಾವತಿ (bhadravati), ಸೆ. 13: ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯು (social welfare department) 2024-25ನೇ ಸಾಲಿನ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗ (sc – st) ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ (scholarship) ಕ್ಕಾಗಿ 1 ರಿಂದ 10 ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ನವೀನ ಹಾಗೂ ನವೀಕರಣ ವಿದ್ಯಾರ್ಥಿ ವೇತನ ಪಡೆಯಲು ಆನ್‌ಲೈನ್ ಅರ್ಜಿ (online application) ಆಹ್ವಾನಿಸಿದೆ.

ಆಸಕ್ತರು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ https://ssp.postmartic.karnataka.gov.in/ssppre/ ರಲ್ಲಿ ದಿ: 31/10/2024ರೊಳಗಾಗಿ ಅರ್ಜಿ ಸಲ್ಲಿಸುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿರುತ್ತಾರೆ. 

ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ. : 08282-263761 ನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಹೇಳಲಾಗಿದೆ.

Great dance of foreign tourists in Ganapati procession! ಗಣಪತಿ ಮೆರವಣಿಗೆಯಲ್ಲಿ ವಿದೇಶಿ ಪ್ರವಾಸಿಗರ ಭರ್ಜರಿ ಡ್ಯಾನ್ಸ್! Previous post sagara | ಗಣಪತಿ ಮೆರವಣಿಗೆಯಲ್ಲಿ ವಿದೇಶಿ ಪ್ರವಾಸಿಗರ ಭರ್ಜರಿ ಡ್ಯಾನ್ಸ್!
shimoga | Shimoga - Employment Training Camp for Scheduled Caste Youth ಪರಿಶಿಷ್ಟ ಜಾತಿ ಯುವ ಜನತೆಗೆ ಉದ್ಯೋಗ ತರಬೇತಿ ಶಿಬಿರ Next post shimoga | ಶಿವಮೊಗ್ಗ – ಪರಿಶಿಷ್ಟ ಜಾತಿ ಯುವ ಜನತೆಗೆ ಉದ್ಯೋಗ ತರಬೇತಿ ಶಿಬಿರ