
shimoga | power cut news | ಶಿವಮೊಗ್ಗ : ಸೆ. 18 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!
ಶಿವಮೊಗ್ಗ (shivamogga), ಸೆ. 14: ಶಿವಮೊಗ್ಗ ನಗರದ ಎಂಆರ್‌ಎಸ್ (mrs) 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ 18-9-2024 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಮಾಚೇನಹಳ್ಳಿ (machenahalli) 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-1, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-14, ಎಂಸಿಎಫ್-17, ಎಂಸಿಎಫ್-18, ಎಂಸಿಎಫ್-20 ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ (power outages news) ವಾಗಲಿದೆ.
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ (sogane), ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿ ಗ್ರಾಮ,
ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ (central jail), ಕಿಯೋನಿಕ್ಸ್ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ (ksrp colony),
ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರೆಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ (power cut) ವಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ (mescom) ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
More Stories
shimoga | ಶಿವಮೊಗ್ಗ : ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಕೊನೆಗೂ ಕ್ರಮಕೈಗೊಂಡ ಪಿಡಬ್ಲ್ಯೂಡಿ!
Shimoga: accident zone – PWD has finally taken action to widen the state highway!
ಶಿವಮೊಗ್ಗ : ಅಪಘಾತ ವಲಯ – ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಕೊನೆಗೂ ಕ್ರಮಕೈಗೊಂಡ ಪಿಡಬ್ಲ್ಯೂಡಿ!
shivamogga – bhadravathi urban development authority | ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ ಸಿದ್ದಪಡಿಸುತ್ತಿದೆ ‘ಮಹಾ ಯೋಜನೆ – 2041’!
Shivamogga – Bhadravati Urban Development Authority is preparing ‘Maha Yojana – 2041’!
ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ ಸಿದ್ದಪಡಿಸುತ್ತಿದೆ ‘ಮಹಾ ಯೋಜನೆ – 2041’!
shimoga | power cut news | ಶಿವಮೊಗ್ಗ : ಅಕ್ಟೋಬರ್ 15 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ!
Shivamogga: There will be no electricity in these areas on October 15th!
ಶಿವಮೊಗ್ಗ : ಅಕ್ಟೋಬರ್ 15 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ!
shimoga | lokayukta raid | ಶಿವಮೊಗ್ಗ : ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!
shimoga | lokayukta raid | ಶಿವಮೊಗ್ಗ : ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!
Shivamogga: Lokayukta police raid officer’s house!
shimoga news | ಶಿವಮೊಗ್ಗ : ಕೆರೆಗಳಿಗೆ ತುಂಗಾ ನದಿ ನೀರು – ಬಸವನಗಂಗೂರು ಗ್ರಾಮಸ್ಥರ ಆಗ್ರಹವೇನು?
Shivamogga: Tunga River water for lakes – what is the demand of Basavanagangur villagers?
ಶಿವಮೊಗ್ಗ : ಕೆರೆಗಳಿಗೆ ತುಂಗಾ ನದಿ ನೀರು – ಬಸವನಗಂಗೂರು ಗ್ರಾಮಸ್ಥರ ಆಗ್ರಹವೇನು?
shimoga | power cut | ಶಿವಮೊಗ್ಗ : ಅಕ್ಟೋಬರ್ 14 ರಂದು 50 ಕ್ಕೂ ಅಧಿಕ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ!
Shivamogga: Power outage in more than 50 areas on October 14!
ಶಿವಮೊಗ್ಗ : ಅಕ್ಟೋಬರ್ 14 ರಂದು 50 ಕ್ಕೂ ಅಧಿಕ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ!