shimoga | power cut news | ಶಿವಮೊಗ್ಗ : ಸೆ. 22 ರಂದು ಕುಂಸಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

#powercut #ವಿದ್ಯುತ್_ವ್ಯತ್ಯಯ #ವಿದ್ಯುತ್ #ಮೆಸ್ಕಾಂ #mescom

ಶಿವಮೊಗ್ಗ, ಸೆ. 20: ಶಿವಮೊಗ್ಗ ತಾಲ್ಲೂಕು ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗುತ್ತಿದೆ.

ಈ ಕಾರಣದಿಂದ ಸೆ. 22 ರಂದು ಕುಂಸಿ ವಿದ್ಯುತ್ ವಿತರಣಾ ಕೇಂದ್ರ (kumsi power station) ದಿಂದ ವಿದ್ಯುತ್ ಸರಬರಾಜಾಗುವ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ (power cut) ವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ (mesom) ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಗ್ರಾಮಗಳ ವಿವರ ಈ ಮುಂದಿನಂತಿದೆ : ಕುಂಸಿ, ಬಾಳೆಕೊಪ್ಪ, ಚೋರಡಿ, ತುಲ್ಲೂರು, ಕೋಣಿಹೂಸೂರು, ಹೊರಬೈಲು, ಹಾರಳ್ಳಿ ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ,

ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಮತ್ತು ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ (power outage) ವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →