Shimoga: Road widening work - electricity supply cut off in various places on January 4! shimoga | ಶಿವಮೊಗ್ಗ : ರಸ್ತೆ ಅಗಲೀಕರಣ ಕಾಮಗಾರಿ - ಜ. 4 ರಂದು ವಿವಿಧೆಡೆ ವಿದ್ಯುತ್ ಪೂರೈಕೆ ಸ್ಥಗಿತ!

shimoga power cut news | ಶಿವಮೊಗ್ಗ : ಸೆ. 24 ರಂದು ಹೊಳಲೂರು, ಅಬ್ಬಲಗೆರೆ ಮೊದಲಾದೆಡೆ ವಿದ್ಯುತ್ ಕಡಿತ!

ಶಿವಮೊಗ್ಗ (shivamogga), ಸೆ. 21: ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ತ್ರೈಮಾಸಿಕ  ನಿರ್ವಹಣಾ ಕಾಮಗಾರಿಯನ್ನು ಸೆ. 24 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ (mescom) ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (power outage).

ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು (holalur), ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ,

ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ (abbalagere), ಹುಣಸೋಡು, ಕಲ್ಲಗಂಗೂರು,

ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ,

ಕಲ್ಲಾಪುರ, ಬಸವನಗಂಗೂರು (basavanaganguru), ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸೇರಿದಂತೆ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ  ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. 

Shimoga : Tight police guard for Eid Milad procession ಶಿವಮೊಗ್ಗ : ಈದ್ ಮಿಲಾದ್ ಮೆರವಣಿಗೆಗೆ ಬಿಗಿ ಪೊಲೀಸ್ ಪಹರೆ Previous post shimoga eid milad procession | ಶಿವಮೊಗ್ಗ : ಈದ್ ಮಿಲಾದ್ ಮೆರವಣಿಗೆಗೆ ಪೊಲೀಸ್ ಸರ್ಪಗಾವಲು!
chennai - shivamogga flight : schedule ticket price travel time? ಶಿವಮೊಗ್ಗ – ಚೆನ್ನೈ ನಡುವೆ ವಿಮಾನ ಸಂಚಾರ : ವೇಳಾಪಟ್ಟಿ ಟಿಕೆಟ್ ದರ ಪ್ರಯಾಣದ ಅವಧಿಯೆಷ್ಟು? Next post shimoga airport | ಶಿವಮೊಗ್ಗ – ಚೆನ್ನೈ ನಡುವೆ ವಿಮಾನ ಸಂಚಾರ  : ವೇಳಾಪಟ್ಟಿ, ಟಿಕೆಟ್ ದರ, ಪ್ರಯಾಣದ ಅವಧಿಯೆಷ್ಟು?