Shivamogga: Power outage in various places on July 20 th! ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!

shimoga power cut news | ಶಿವಮೊಗ್ಗ : ಸೆ. 24 ರಂದು ಪ್ರಮುಖ ವಾಣಿಜ್ಯ – ಜನವಸತಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಸೆ. 23: ಶಿವಮೊಗ್ಗದ ಹೊರವಲಯ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ಸೆ. 24 ರಂದು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ (mescom) ಸಂಸ್ಥೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಸೆ. 24 ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ವರೆಗೆ ಈ ಮುಂದಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ (power outage) ವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಮಾಹಿತಿ ನೀಡಿದೆ.

ನವುಲೆ (navule), ಎಲ್.ಬಿ.ಎಸ್.ನಗರ, ಅಶ್ವತ್‌ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರ ನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್, ಕುವೆಂಪುನಗರ, ರೆಡ್ಡಿ ಲೇಔಟ್, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜ್ (jnnce college),

ಶಿವಬಸವನಗರ, ಬೊಮ್ಮನಕಟ್ಟೆ ಎ ರಿಂದ ಹೆಚ್ ಬ್ಲಾಕ್‌ವರೆಗೆ, ಹಳೆ ಬೊಮ್ಮನಕಟ್ಟೆ (bommanakatte), ಶಾಂತಿನಗರ, ತಾವರೆಚಟ್ನಹಳ್ಳಿ, ಹೊನ್ನಾಳಿರಸ್ತೆ, ಗುಂಡಪ್ಪ ಶೆಡ್,

ಶಂಕರಮಠರಸ್ತೆ (shankar mutt road), ಮಲ್ಲೇಶ್ವರನಗರ  ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (power cut). ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

shimoga | Woman police mangalasutra stolen! ಮೆರವಣಿಗೆ ಬಂದೋಬಸ್ತ್ ನಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಯ ಮಾಂಗಲ್ಯ ಸರ ಕಳವು! : ಕೇಸ್ ದಾಖಲು Previous post shimoga | ಮಹಿಳಾ ಪೊಲೀಸ್ ಸಿಬ್ಬಂದಿಯ ಮಾಂಗಲ್ಯ ಸರ ಕಳವು!
CM instructs to cancel the license of those who do not follow the traffic rules ಸಂಚಾರಿ ನಿಯಮ ಪಾಲಿಸದವರ ಲೈಸೆನ್ಸ್ ರದ್ದುಪಡಿಸಲು ಸಿಎಂ ಸೂಚನೆ! Next post bengaluru news | ಸಂಚಾರಿ ನಿಯಮ ಪಾಲಿಸದವರ ಲೈಸೆನ್ಸ್ ರದ್ದುಪಡಿಸಲು ಸಿಎಂ ಸೂಚನೆ!