shimoga | ನವೋದಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನ

Online Application Invitation for Navodaya Entrance Test ನವೋದಯ ಪ್ರವೇಶ ಪರೀಕ್ಷೆಗೆ ಆನ್ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ, ಅ. 03 : ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9 ಮತ್ತು 11ನೇ ತರಗತಿಗೆ ಖಾಲಿ ಇರುವ ಸೀಟುಗಳನ್ನು ತುಂಬಲು ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

9ನೇ ತರಗತಿಗೆ ಸೇರಬಯಸುವ ವಿದ್ಯಾರ್ಥಿಗಳು https://cbseitms.nic.in/2024/nvsix  ಹಾಗೂ 11ನೇ ತರಗತಿಗೆ ಸೇರಬಯಸುವ ವಿದ್ಯಾರ್ಥಿಗಳು  https://cbseitms.nic.in/2024/nvsxi_11    ವೆಬ್‌ಸೈಟ್ ಮೂಲಕ ಅ.30ರೊಳಗಾಗಿ ಅರ್ಜಿ ಸಲ್ಲಿಸುವುದು.

ಹಾಗೂ ಪ್ರವೇಶ ಪರೀಕ್ಷೆಯು ದಿ: 08/02/2025 ರಂದು ನಡೆಯಲಿದೆ ಎಂದು ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Jawahar Navodaya Vidyalaya has invited online applications for the entrance examination to fill the vacant seats for class 9 and 11 for the year 2025-26.

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: www.udayasaakshi.@gmail.com Mobile : 9242987506

View all posts by B. Renukesha →