Shivamogga : Power outages in various places on July 26th | Disruption in MESCOM online-based services for 2 days ಶಿವಮೊಗ್ಗ : ಜುಲೈ 26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ | 2 ದಿನ ಮೆಸ್ಕಾಂ ಆನ್’ಲೈನ್ ಆಧಾರಿತ ಸೇವೆಯಲ್ಲಿ ವ್ಯತ್ಯಯ

shimoga | ಮೆಸ್ಕಾಂ ಆನ್‌ಲೈನ್ ಸೇವೆ ತಾತ್ಕಾಲಿಕ ಬಂದ್ : ಕಾರಣವೇನು?

ಶಿವಮೊಗ್ಗ (shivamogga), ಅ. 3: ಅಕ್ಟೋಬರ್ 4 ರಿಂದ 7 ರವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.

ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳಾದ ವಿದ್ಯುತ್ ಬಿಲ್‌ಗಳ ಪಾವತಿ, ಹೊಸ ಸಂಪರ್ಕ ಸೇವೆಗಳು, ಹೆಸರು ಮತ್ತು ಜಕಾತಿ ಬದಲಾವಣೆ ಹಾಗೂ ಮೊಬೈಲ್ ಆಪ್ ಇತ್ಯಾದಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.

ಮೆಸ್ಕಾಂ ವ್ಯಾಪ್ತಿಯ ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು RAPDRP ನಗರ ಪ್ರದೇಶಗಳ ಗ್ರಾಹಕರಿಗೆ ಆನ್’ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿದ್ದು, ಈ ಸಮಯದಲ್ಲಿ ತಂತ್ರಾಂಶದ ಕಾರ್ಯಕ್ಷಮತೆಯಲ್ಲಿ ವ್ಯತ್ಯಯವಾಗಲಿದೆ.  ಸಾರ್ವಜನಿಕರು ಸಹಕರಿಸುವಂತೆ  ಮೆಸ್ಕಾಂ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Upgradation of Mescom Information Technology System has been undertaken from 4th to 7th October. like electricity bill payment, new connection services, name and zakat change and mobile app etc. services will be affected.

Online Application Invitation for Navodaya Entrance Test ನವೋದಯ ಪ್ರವೇಶ ಪರೀಕ್ಷೆಗೆ ಆನ್ಲೈನ್ ಅರ್ಜಿ ಆಹ್ವಾನ Previous post shimoga | ನವೋದಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನ
Shimoga - Unknown vehicle collision : Buffalo died on the spot! ಶಿವಮೊಗ್ಗ - ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲಿಯೇ Next post shimoga accident news | ಶಿವಮೊಗ್ಗ – ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲಿಯೇ ಎಮ್ಮೆ ಸಾವು!