Shivamogga: Power outage in various places on July 20 th! ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!

shimoga power cut news | ಶಿವಮೊಗ್ಗ : ಅ. 6 ರಂದು ನ್ಯೂಮಂಡ್ಲಿ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಅ. 4 : ಶಿವಮೊಗ್ಗ ನಗರ ಉಪ ವಿಭಾಗ-2 ರ ಮಂಡ್ಲಿ ವ್ಯಾಪ್ತಿಯಲ್ಲಿ ಅ. 6 ರಂದು ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ (mescom) ಸಂಸ್ಥೆ ತಿಳಿಸಿದೆ.

ಹಿನ್ನೆಲೆಯಲ್ಲಿ ಅ. 06 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ, ಈ ಮುಂದಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ (power outage) ಎಂದು ಮೆಸ್ಕಾಂ ಸಂಸ್ಥೆ ಮಾಹಿತಿ ನೀಡಿದೆ.

ವಿವರ : ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಸವಾಯಿಪಾಳ್ಯ,

ಕುರುಬರ ಪಾಳ್ಯ, ಇಲಿಯಾಜ್‌ನಗರ 1 ರಿಂದ 4ನೇ ಕ್ರಾಸ್ ವರೆಗೆ, 100 ಅಡಿ ರಸ್ತೆ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ ಅಗಸವಳ್ಳಿ, ಐಹೊಳೆ, ಕಲ್ಲೂರು, ಗೋವಿಂದಪುರ,

ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತರಾಪುರ, ಶರಾವತಿನಗರ, ಶಾರದ ಕಾಲೋನಿ  ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Mescom said that on October 6, emergency maintenance work was carried out in Mandli area of ​​Shimoga Nagar sub-division-2. Mescom has informed that from 10 am to 6 pm, there will be power interruption in the following places.

What did the Chairman of Shimoga District Guarantee Scheme Authority say about the release of gruhalakshmi scheme balance amount and IT-GST issue? ಗೃಹಲಕ್ಷ್ಮೀ ಯೋಜನೆ ಬಾಕಿ ಮೊತ್ತ ಬಿಡುಗಡೆ ಮತ್ತು ಐಟಿ-ಜಿಎಸ್’ಟಿ ಸಮಸ್ಯೆ ಬಗ್ಗೆ ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಹೇಳಿದ್ದೇನು? Previous post gruha laxmi scheme | ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಯಾವಾಗ?
Shimoga - What is the demand of the farmers union to the forest department minister? ಶಿವಮೊಗ್ಗ - ಅರಣ್ಯ ಇಲಾಖೆ ಸಚಿವರಿಗೆ ರೈತ ಸಂಘದ ಆಗ್ರಹವೇನು? Next post shimoga | ಶಿವಮೊಗ್ಗ –  ಅರಣ್ಯ ಇಲಾಖೆ ಸಚಿವರಿಗೆ ರೈತ ಸಂಘದ ಆಗ್ರಹವೇನು?