shimoga | ಶಿವಮೊಗ್ಗ : ಜಂಬೂ ಸವಾರಿಗೆ ಅದ್ಧೂರಿ ತಯಾರಿ!
ಶಿವಮೊಗ್ಗ (shivamogga), ಅ. 8: ಮೈಸೂರು ಮಾದರಿಯಲ್ಲಿ ಶಿವಮೊಗ್ಗ ನಗರದಲ್ಲಿಯೂ ದಸರಾ ವಿಜಯದಶಮಿಯಂದು, ಅದ್ಧೂರಿಯಾಗಿ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ. ಅದಕ್ಕಾಗಿ ಸಕಲ ಪೂರ್ವಭಾವಿ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.
ಈಗಾಗಲೇ ಸಕ್ರೆಬೈಲು ಆನೆ ಬಿಡಾರದ ಮೂರು ಆನೆಗಳು, ಶಿವಮೊಗ್ಗ ನಗರಕ್ಕೆ ಆಗಮಿಸಿ ಬೀಡುಬಿಟ್ಟಿವೆ. ವಾಸವಿ ಶಾಲೆ ಆವರಣದಲ್ಲಿ ಆನೆಗಳು ತಂಗಲು ವ್ಯವಸ್ಥೆ ಮಾಡಲಾಗಿದೆ.
ಸಕ್ರೆಬೈಲು ಆನೆ ಬಿಡಾರದ ಸಿಬ್ಬಂದಿಗಳು, ಜಂಬೂ ಸವಾರಿ ಮೆರವಣಿಗೆಗೆ ಗಜಪಡೆ ಸಜ್ಜುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ. ಬೆಳಿಗ್ಗೆ ಹಾಗೂ ಸಂಜೆಯ ವೇಳೆ ಮೆರವಣಿಗೆ ಹಾದು ಹೋಗಲಿರುವ ರಸ್ತೆಗಳಲ್ಲಿ, ಗಜ ಪಡೆಯನ್ನು ಕರೆದೊಯ್ಯುತ್ತಿದೆ.
ಈ ಮೂಲಕ ನಗರದ ಗೌಜು, ಗದ್ದಲ, ಜನ – ಜಂಗುಳಿ ವಾತಾವರಣಕ್ಕೆ ಆನೆಗಳನ್ನು ಮಾನಸಿಕವಾಗಿ ಸಜ್ಜುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ.
On Dussehra Vijayadashami, a grand Jamboo Savari procession will be held in Shimoga city on the pattern of Mysore. All preliminary preparations have been made for that. Three elephants from Sakrebailu Elephant Camp have already arrived in Shimoga city and camped. Arrangements have been made for the elephants to stay in the Vasavi school premises.
More Stories
ಸಚಿವ ಜಮೀರ್ ರಾಜೀನಾಮೆಗೆ ಕಾಂಗ್ರೆಸ್ ಶಾಸಕ ಬೇಳೂರು ಆಗ್ರಹ : ಸಿದ್ದರಾಮಯ್ಯ ಹೇಳಿದ್ದೇನು?
Congress MLA from Belur demands Minister Jamir’s resignation: What did Siddaramaiah say?
ಸಚಿವ ಜಮೀರ್ ರಾಜೀನಾಮೆಗೆ ಕಾಂಗ್ರೆಸ್ ಶಾಸಕ ಬೇಳೂರು ಆಗ್ರಹ : ಸಿದ್ದರಾಮಯ್ಯ ಹೇಳಿದ್ದೇನು?
Gujarat Plane Crash : ಅಹಮದಾಬಾದ್ನಲ್ಲಿ 242 ಜನರಿದ್ದ ಏರ್ ಇಂಡಿಯಾ ವಿಮಾನ ಪತನ!
Gujarat Plane Crash : ಅಹಮದಾಬಾದ್ನಲ್ಲಿ 242 ಜನರಿದ್ದ ಏರ್ ಇಂಡಿಯಾ ವಿಮಾನ ಪತನ!
Gujarat Plane Crash: Air India plane carrying 242 people crashes in Ahmedabad!
kudala sangama | ಪ್ರಧಾನಿ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
kudala sangama | What did CM Siddaramaiah say about Prime Minister Modi’s Mann Ki Baat program?
kudala sangama | ಪ್ರಧಾನಿ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
shimoga | ಸರ್ಕಾರಿ ಬಸ್ ಪ್ರಯಾಣದ ದರ ಏರಿಕೆ ಬೆನ್ನಲ್ಲೆ, ಖಾಸಗಿ ಬಸ್ ದರ ಹೆಚ್ಚಳಕ್ಕೆ ಆಗ್ರಹ!
shimoga | After the government bus travel fare hike demand for private bus fare hike!
shimoga | ಸರ್ಕಾರಿ ಬಸ್ ಪ್ರಯಾಣದ ದರ ಏರಿಕೆ ಬೆನ್ನಲ್ಲೆ, ಖಾಸಗಿ ಬಸ್ ದರ ಹೆಚ್ಚಳಕ್ಕೆ ಆಗ್ರಹ!
ಕರ್ನಾಟಕ – ಆಂಧ್ರ ಪ್ರದೇಶ ಗ್ರಾಮಗಳ ನಡುವೆ ವಿವಾದ ಸೃಷ್ಟಿಸಿದ ದೇವರಿಗೆ ಬಿಟ್ಟ‘ಕೋಣ’ದ ಮಾಲೀಕತ್ವ!
Ownership of ‘Kona’ left to God, which created controversy between Karnataka and Andhra Pradesh villages!
ಕರ್ನಾಟಕ – ಆಂಧ್ರ ಪ್ರದೇಶ ಗ್ರಾಮಗಳ ನಡುವೆ ವಿವಾದ ಸೃಷ್ಟಿಸಿದ ದೇವರಿಗೆ ಬಿಟ್ಟ‘ಕೋಣ’ದ ಮಾಲೀಕತ್ವ!
viral video | ಕರುವಿಗೆ ಡಿಕ್ಕಿ ಹೊಡೆದ ಕಾರನ್ನು ಬೆನ್ನಟ್ಟಿ ನಿಲ್ಲಿಸಿದ ಆಕಳುಗಳ..!
An interesting and cinematic incident where cows chased a car that hit a calf and stopped it, took place in Rai’garh of Chhattisgarh state.
viral video | ಕರುವಿಗೆ ಡಿಕ್ಕಿ ಹೊಡೆದ ಕಾರನ್ನು ಬೆನ್ನಟ್ಟಿ ನಿಲ್ಲಿಸಿದ ಆಕಳುಗಳ..!