bengaluru job fair | ಅ. 20 ಕ್ಕೆ ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ

Shivamogga : Job Fair on March 27 – Direct Interviews for Candidate Selection ಶಿವಮೊಗ್ಗ : ಮಾರ್ಚ್ 27 ರಂದು ಉದ್ಯೋಗ ಮೇಳ – ನೇರ ಸಂದರ್ಶನ ಮೂಲಕ ಅಭ್ಯರ್ಥಿಗಳ ಆಯ್ಕೆ

ಶಿವಮೊಗ್ಗ, ಅ. 15: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹಾಗೂ ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ, 20/10/2024 ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಬೆಂಗಳೂರಿನ ರಾಜಾಜಿನಗರ 2 ನೇ ಬ್ಲಾಕ್, 28 ನೇ ಕ್ರಾಸ್ ರಸ್ತೆಯಲ್ಲಿರುವ ಕೆಎಲ್‌ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಈ ಬೃಹತ್ ಉದ್ಯೋಗಮೇಳದಲ್ಲಿ 100 ಕ್ಕೂ ಹೆಚ್ಚಿನ ಪ್ರತಿಷ್ಠಿತ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುತ್ತಿವೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಲಿಂಕ್ https://jobfair.calicut.nielit.in ನಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂದು ಶಿವಮೊಗ್ಗ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

A huge job fair was organized in Bengaluru on 20/10/2024 at the joint headquarters of various departments of the Central Government and the Department of Skill Development, Entrepreneurship and Livelihood of the State Government.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →