Shimoga: In which areas will there be no electricity on January 31? shimoga | ಶಿವಮೊಗ್ಗ : ಯಾವೆಲ್ಲ ಏರಿಯಾಗಳಲ್ಲಿ ಜ. 31 ರಂದು ವಿದ್ಯುತ್ ಇರಲ್ಲ?

shimoga power cut news | ಶಿವಮೊಗ್ಗ : ಅ.25 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಅ. 23:  ಶಿವಮೊಗ್ಗ ನಗರದ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ ರಸ್ತೆಗಳಲ್ಲಿ ವಿದ್ಯುತ್ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಅ. 25 ರಂದು ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ.ರಸ್ತೆ, ನಾಗಪ್ಪಕೇರಿ, ಉಪ್ಪಾರಕೇರಿ, ತಿರುಪಳಯ್ಯನ ಕೇರಿ, ಸಾವರ್ಕರ್ ನಗರ, ಪೆನ್ಷನ್‌ಮೊಹಲ್ಲಾ,

ಲಷ್ಕರ್ ಮೊಹಲ್ಲಾ, ಓ.ಬಿ.ಎಲ್ ರಸ್ತೆ, ಮಹಾರಾಜ ರಸ್ತೆ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಉರ್ದು ಬಜಾರ್  ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

The work of changing electric poles in Gandhibazar, Haralennekeri, Elerevanna Keri, o t0 Road, Shimoga city was started on October 25. In this background, there will be power interruption in the following areas from 9 am to 6 pm on that day.

Shivamogga: Worker dies after building wall collapses! ಶಿವಮೊಗ್ಗ : ಕಟ್ಟಡ ಗೋಡೆ ಕುಸಿದು ಕಾರ್ಮಿಕ ಸಾವು! Previous post bhadravati news | ಭದ್ರಾವತಿ : ನಾಲೆಯಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆ!
Former Prime Minister passed away: Kuvempu University exam postponed! ಮಾಜಿ ಪ್ರಧಾನಿ ನಿಧನ : ಕುವೆಂಪು ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡಿಕೆ! Next post kuvempu university | ಕುವೆಂಪು ವಿವಿ ಸ್ನಾತಕೋತ್ತರ ಪದವಿ ಕೋರ್ಸ್ ಗಳ ಪ್ರವೇಶ ಅವಧಿ ವಿಸ್ತರಣೆ