Shimoga: Road widening work - electricity supply cut off in various places on January 4! shimoga | ಶಿವಮೊಗ್ಗ : ರಸ್ತೆ ಅಗಲೀಕರಣ ಕಾಮಗಾರಿ - ಜ. 4 ರಂದು ವಿವಿಧೆಡೆ ವಿದ್ಯುತ್ ಪೂರೈಕೆ ಸ್ಥಗಿತ!

shimoga | ಶಿವಮೊಗ್ಗ : ನ. 6 ರಂದು ಯಾವೆಲ್ಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ?

ಶಿವಮೊಗ್ಗ (shivamogga), ನ. 5: ಶಿವಮೊಗ್ಗ ತಾಲೂಕಿನ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ, 6/11/2024 ರಂದು ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ  ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಕುಂಸಿ, ಬಾಳೆಕೊಪ್ಪ, ಚೋರಡಿ, ತುತ್ತೂರು, ಕೋಣಿಹೂಸೂರು, ಹೊರಬೈಲು ಸುತ್ತಮುತ್ತಲಿನ ಹಳ್ಳಿಗಳು,

ಹಾರಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯ ಪ್ರದೇಶಗಳು,

ಆಯನೂರು ರಾಗಿಹೊಸಳ್ಳಿ ಎನ್‌ಜೆವೈ ಫೀಡರ್ ವ್ಯಾಪ್ತಿಗೆ ಬರುವ ಹಳ್ಳಿಗಳಾದ ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಕಲ್ಲುಕೊಪ್ಪ ಮೊದಲಾದ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (power outage). ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ

Shimoga: Hundreds of banana and groundnut plants have been destroyed due to the attack of elephants! ಶಿವಮೊಗ್ಗ : ಆನೆಗಳ ದಾಳಿಗೆ ನೂರಾರು ಬಾಳೆ, ಅಡಕೆ ಗಿಡಗಳು ನಾಶ! Previous post shimoga | ಶಿವಮೊಗ್ಗ : ಕಾಡಾನೆಗಳ ದಾಳಿಗೆ ನೂರಾರು ಬಾಳೆ, ಅಡಕೆ ಗಿಡಗಳು ನಾಶ!
Shivamogga: Suspicious death of a wild elephant! ಶಿವಮೊಗ್ಗ : ಕಾಡಾನೆಯ ಅನುಮಾನಾಸ್ಪದ ಸಾವು! Next post shimoga | ಶಿವಮೊಗ್ಗ : ಕಾಡಾನೆಯ ಅನುಮಾನಾಸ್ಪದ ಸಾವು!