
shimoga power cut news | ಶಿವಮೊಗ್ಗ ನಗರದ ವಿವಿಧೆಡೆ ನವೆಂಬರ್ 22 ರಂದು ವಿದ್ಯುತ್ ವ್ಯತ್ಯಯ!
ಶಿವಮೊಗ್ಗ (shivamogga), ನ. 20: ಶಿವಮೊಗ್ಗ ನಗರದ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ನ. 22 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (power outage) ಎಂದು ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರದೇಶಗಳ ವಿವರ : ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂಆರ್ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ,
ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ),
ಗಾಂಧಿ ಪಾರ್ಕ್, ಲೂರ್ದೂನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತ,
ಮೀನಾಕ್ಷಿಭವನ, ಶಂಕರಮಠರಸ್ತೆ,ಹಳೆ ಹೊನ್ನಾಳಿ ರಸ್ತೆ, ಬಾಲ್ರಾಜ್ ಅರಸ್ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ,
ಟ್ಯಾಂಕ್ ಬಂಡ್ರಸ್ತೆ, ಟ್ಯಾಂಕ್ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (power cut). ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shimoga Nagar M.R.S. According to Mescom, the quarterly maintenance work was carried out at the power distribution center on November 22. In this background, Mescom said in a press release that there will be power interruption in the following areas from 9 am to 5 pm on that day.