yuva nidhi scheme | ನಿರುದ್ಯೋಗಿಗಳಿಗೆ ಮಾಸಾಶನ ನೀಡುವ ಯುವನಿಧಿ ಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ (shivamogga), ನ. 27: ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಗೆ ನೋಂದಣೆ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್ ಅಥವಾ ಹತ್ತಿರದ ಗ್ರಾಮ ಒನ್, ಶಿವಮೊಗ್ಗ ಒನ್ ಕೇಂದ್ರಗಳ ಮೂಲಕ ಆನ್‌ಲೈನ್ ನೋಂದಣಿ ಆಹ್ವಾನಿಸಿದೆ.
2022-23ನೇ ಹಾಗೂ ನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ರೂ. 3000/- (ಪದವೀಧರ ನಿರುದ್ಯೋಗಿಗಳು) ಹಾಗೂ ರೂ. 1500/- (ಡಿಪ್ಲೋಮಾ ಪಡೆದ ನಿರುದ್ಯೋಗಿಗಳು) ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
2022-23ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣಾರಾದವರು, ಪದವಿ/ಡಿಪ್ಲೊಮಾ ನಂತರ ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವ್ಯಾಸಂಗ ಮುಂದುವರಿಸದೇ ಇರುವವರು,
ಕರ್ನಾಟಕದಲ್ಲಿ ವಾಸವಿರುವವರು ಯುವನಿಧಿ ಯೋಜನೆಗೆ ನೊಂದಣಿ ಮಾಡಿಕೊಳ್ಳಲು ಅರ್ಹರಾಗಿರುತ್ತಾರೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Registration for Youth Fund Scheme of Government of Karnataka is ongoing and eligible are invited to online registration through Seva Sindhu portal or nearby Village One, Shimoga One centers.
More Stories
shimoga | ಶಿವಮೊಗ್ಗ ನಗರದ ಈ ರಸ್ತೆಗಳಲ್ಲಿ ಭಾರೀ ವಾಹನಗಳ ಸಂಚಾರ ನಿರ್ಬಂಧ, ವಾಹನಗಳ ನಿಲುಗಡೆ ವ್ಯವಸ್ಥೆಯಲ್ಲಿ ಬದಲಾವಣೆ!
Heavy vehicle traffic restrictions on these roads in Shivamogga city – changes in vehicle parking system!
ಶಿವಮೊಗ್ಗ ನಗರದ ಈ ರಸ್ತೆಗಳಲ್ಲಿ ಭಾರೀ ವಾಹನಗಳ ಸಂಚಾರ ನಿರ್ಬಂಧ – ವಾಹನಗಳ ನಿಲುಗಡೆ ವ್ಯವಸ್ಥೆಯಲ್ಲಿ ಬದಲಾವಣೆ!
shimoga jail news | ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು!
A life-sentenced prisoner in Shivamogga Central Jail has died!
ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು!
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ನವೆಂಬರ್ 12 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for November 09 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ನವೆಂಬರ್ 12 ರ ತರಕಾರಿ ಬೆಲೆಗಳ ವಿವರ
shimoga palike news | ಶಿವಮೊಗ್ಗ ಪಾಲಿಕೆಯಿಂದ ಇ-ಆಸ್ತಿ ಆಂದೋಲನ : ಯಾವಾಗ? ಎಲ್ಲೆಲ್ಲಿ?
E-Asti Movement by Shivamogga Corporation: When? Where?
ಶಿವಮೊಗ್ಗ ಪಾಲಿಕೆಯಿಂದ ಇ-ಆಸ್ತಿ ಆಂದೋಲನ : ಯಾವಾಗ? ಎಲ್ಲೆಲ್ಲಿ?
special article | ‘ಕಾನೂನಿನಡಿ ಪಡೆದ ದತ್ತು – ಜೀವನವಿಡಿ ಸುಖದ ಸಂಪತ್ತು’
Special Article : Tajuddin Khan – Chairman – Child Welfare Committee (Children’s Court) – Shivamogga District
‘Adoption under the law – a lifetime of happiness’
‘ಕಾನೂನಿನಡಿ ಪಡೆದ ದತ್ತು – ಜೀವನವಿಡಿ ಸುಖದ ಸಂಪತ್ತು’
ವಿಶೇಷ ಲೇಖನ : ತಾಜುದ್ದೀನ್ ಖಾನ್ – ಅಧ್ಯಕ್ಷರು – ಮಕ್ಕಳ ಕಲ್ಯಾಣ ಸಮಿತಿ (ಮಕ್ಕಳ ನ್ಯಾಯ ಪೀಠ) ಶಿವಮೊಗ್ಗ ಜಿಲ್ಲೆ
shimoga news | ಶಿವಮೊಗ್ಗ : ಫ್ಲೈ ಓವರ್ ಬಳಿಯಿದ್ದ ನೂರಾರು ಲೋಡ್ ಕಸದ ರಾಶಿಗೆ ಮುಕ್ತಿ!
Shivamogga : Hundreds of loads of garbage piled up near the flyover are now free!
ಶಿವಮೊಗ್ಗ : ಫ್ಲೈ ಓವರ್ ಬಳಿಯಿದ್ದ ನೂರಾರು ಲೋಡ್ ಕಸದ ರಾಶಿಗೆ ಮುಕ್ತಿ!
