shimoga | ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ‘ಅಕ್ಕ ಕೆಫೆ’ ಮತ್ತು ‘ಅಕ್ಕ ಬೇಕ್’ ಪ್ರಾರಂಭಿಸಲು ಅರ್ಜಿ ಆಹ್ವಾನ
ಶಿವಮೊಗ್ಗ (shivamogga), ಡಿ. 5: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ “ಅಕ್ಕ ಕೆಫೆ” ಎಂಬ ಮಹಿಳೆಯರೆ ನಡೆಸುವ ಕ್ಯಾಂಟೀನ್‌ಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕವಾಗಿ ಸ್ವಾವಲಂಭಿಯಾಗಲು ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ.
ಡೇ-ನಲ್ಮ್ ಯೋಜನೆಯಡಿ ರಚನೆಯಾದಂತಹ ಗುಂಪುಗಳಿಂದ “ಅಕ್ಕ ಕೆಫೆ” ಹಾಗೂ “ಅಕ್ಕ ಬೇಕ್” ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಡಳಿತ ತಿಳಿಸಿದೆ.
ಈ ಸಂಬಂಧ ಡಿ.5 ರಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿ. 11 ರೊಳಗಾಗಿ ಸಲ್ಲಿಸುವಂತೆ ಪಾಲಿಕೆ ಉಪ ಆಯುಕ್ತರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Programs are being organized for economic self-sufficiency by establishing canteens run by women called “Akka Cafe” under Shimoga Municipal Corporation.
The Municipal Corporation administration said that applications have been invited for starting “Akka Cafe” and “Akka Bake” from groups formed under the Day-Nalm scheme.
More Stories
shimoga palike news | ಶಿವಮೊಗ್ಗ ಪಾಲಿಕೆಯಿಂದ ಇ-ಆಸ್ತಿ ಆಂದೋಲನ : ಯಾವಾಗ? ಎಲ್ಲೆಲ್ಲಿ?
E-Asti Movement by Shivamogga Corporation: When? Where?
ಶಿವಮೊಗ್ಗ ಪಾಲಿಕೆಯಿಂದ ಇ-ಆಸ್ತಿ ಆಂದೋಲನ : ಯಾವಾಗ? ಎಲ್ಲೆಲ್ಲಿ?
special article | ‘ಕಾನೂನಿನಡಿ ಪಡೆದ ದತ್ತು – ಜೀವನವಿಡಿ ಸುಖದ ಸಂಪತ್ತು’
Special Article : Tajuddin Khan – Chairman – Child Welfare Committee (Children’s Court) – Shivamogga District
‘Adoption under the law – a lifetime of happiness’
‘ಕಾನೂನಿನಡಿ ಪಡೆದ ದತ್ತು – ಜೀವನವಿಡಿ ಸುಖದ ಸಂಪತ್ತು’
ವಿಶೇಷ ಲೇಖನ : ತಾಜುದ್ದೀನ್ ಖಾನ್ – ಅಧ್ಯಕ್ಷರು – ಮಕ್ಕಳ ಕಲ್ಯಾಣ ಸಮಿತಿ (ಮಕ್ಕಳ ನ್ಯಾಯ ಪೀಠ) ಶಿವಮೊಗ್ಗ ಜಿಲ್ಲೆ
shimoga news | ಶಿವಮೊಗ್ಗ : ಫ್ಲೈ ಓವರ್ ಬಳಿಯಿದ್ದ ನೂರಾರು ಲೋಡ್ ಕಸದ ರಾಶಿಗೆ ಮುಕ್ತಿ!
Shivamogga : Hundreds of loads of garbage piled up near the flyover are now free!
ಶಿವಮೊಗ್ಗ : ಫ್ಲೈ ಓವರ್ ಬಳಿಯಿದ್ದ ನೂರಾರು ಲೋಡ್ ಕಸದ ರಾಶಿಗೆ ಮುಕ್ತಿ!
shimoga news | ಶಿವಮೊಗ್ಗ | ಪಾಲಿಕೆ ಸೇರ್ಪಡೆ, ರಸ್ತೆ ದುರಸ್ತಿ ಕೋರಿ ಗ್ರಾಮಾಂತರ ಶಾಸಕರಿಗೆ ಮನವಿ
Shimoga: Petition to rural MLAs for addition of corporation, road repair
ಶಿವಮೊಗ್ಗ : ಪಾಲಿಕೆ ಸೇರ್ಪಡೆ, ರಸ್ತೆ ದುರಸ್ತಿ ಕೋರಿ ಗ್ರಾಮಾಂತರ ಶಾಸಕರಿಗೆ ಮನವಿ
shimoga news | ಶಿವಮೊಗ್ಗ : ರಾಜಕಾಲುವೆ ಕೊಳಚೆ ನೀರಲ್ಲಿ ಕುಡಿಯುವ ನೀರು ಪೈಪ್ ಗಳು – ಎಚ್ಚೆತ್ತುಕೊಳ್ಳುವುದೆ ಜಲ ಮಂಡಳಿ?
Shivamogga: Drinking water pipes in Rajakaluve sewage – will the water board wake up?
ಶಿವಮೊಗ್ಗ : ರಾಜಕಾಲುವೆ ಕೊಳಚೆ ನೀರಲ್ಲಿ ಕುಡಿಯುವ ನೀರು ಪೈಪ್ ಗಳು – ಎಚ್ಚೆತ್ತುಕೊಳ್ಳುವುದೆ ಜಲ ಮಂಡಳಿ?
shimoga crime news | ಶಿವಮೊಗ್ಗ : ರೀಲ್ಸ್ ಅಭಿಮಾನಿ ಎಂದು ಕರೆಯಿಸಿಕೊಂಡು ಶಿಕ್ಷಕನ ದರೋಡೆ ಮಾಡಿದ ಆರೋಪಿಗಳು!
Shivamogga : Accused robbed a teacher by pretending to be a Reels fan!
ಶಿವಮೊಗ್ಗ : ರೀಲ್ಸ್ ಅಭಿಮಾನಿ ಎಂದು ಕರೆಯಿಸಿಕೊಂಡು ಶಿಕ್ಷಕನ ದರೋಡೆ ಮಾಡಿದ ಆರೋಪಿಗಳು!
