Shimoga: Road widening work - electricity supply cut off in various places on January 4! shimoga | ಶಿವಮೊಗ್ಗ : ರಸ್ತೆ ಅಗಲೀಕರಣ ಕಾಮಗಾರಿ - ಜ. 4 ರಂದು ವಿವಿಧೆಡೆ ವಿದ್ಯುತ್ ಪೂರೈಕೆ ಸ್ಥಗಿತ!

shimoga | ಶಿವಮೊಗ್ಗ : ರಸ್ತೆ ಅಗಲೀಕರಣ – ಡಿ. 7 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ(shivamogga) ಡಿ. 06: ಶಿವಮೊಗ್ಗ ತಾಲೂಕಿನ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-5 (ಗಾಜನೂರು ರೂರಲ್), ಎಫ್-6 (ಕಲ್ಲೂರು ಮಂಡ್ಲಿ), ಎಫ್-ಸಿ (ರಾಮೀನಕೂಪ್ಪ) ಮಾರ್ಗದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿವತಿಯಿಂದ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಡಿ.07 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರಗೆ ಈ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಮಾಹಿತಿ ನೀಡಿದೆ.

ವಿವರ : ಲಕ್ಷ್ಮೀಪುರ, ಹೊಸಳ್ಳಿ, ಹರಕೆರೆ, ಹೊಸ/ಹಳೆ ಹೊನ್ನಾಪುರ, ಅನುಪಿನಕಟ್ಟೆ, ಪುರದಾಳು, ಆಗಸವಳ್ಳಿ, ಕಲ್ಲೂರು, ಗೋವಿಂದಪುರ, ಹನುಮಂತಾಪುರ,

ಶಾಂತಿಪುರ, ಹಾಯ್‌ ಹೊಳೆ, ರಾಮೇನಕೊಪ್ಪ, ಗಾಂಧಿನಗರ ದಿಬ್ಬ, ಹೊಸೂರು, ಬಸಾಪುರ, ಬೈರಾಪುರ, ಈಚಲವಾಡಿ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.

Shimoga: Mescom has informed in a press release that there will be power outage in various villages of Shimoga taluk on December 7 due to widening of Highway.

After Basavanna, Buddha, Dr. BR Ambedkar fought for equality: Chief Minister Siddaramaiah ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರು ಡಾ.ಬಿ.ಆರ್.ಅಂಬೇಡ್ಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ Previous post bengaluru | ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರು ಡಾ.ಬಿ.ಆರ್.ಅಂಬೇಡ್ಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ
bengaluru | Bengaluru: What are the decisions taken in the state cabinet meeting? ಬೆಂಗಳೂರು : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳೇನು? Next post bengaluru | ಬೆಂಗಳೂರು : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳೇನು?