Shimoga: Road widening work - electricity supply cut off in various places on January 4! shimoga | ಶಿವಮೊಗ್ಗ : ರಸ್ತೆ ಅಗಲೀಕರಣ ಕಾಮಗಾರಿ - ಜ. 4 ರಂದು ವಿವಿಧೆಡೆ ವಿದ್ಯುತ್ ಪೂರೈಕೆ ಸ್ಥಗಿತ!

shimoga | ಶಿವಮೊಗ್ಗ : ಡಿ. 12 ರಂದು ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ?

ಶಿವಮೊಗ್ಗ (shivamogga), ಡಿ. 11: ಶಿವಮೊಗ್ಗ ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಡಿ.12 ರಂದು ವಿದ್ಯುತ್ ಕಂಬಗಳ ಬದಲಾವಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಈ ಹಿನ್ನೆಯಲ್ಲಿ ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

ವಿವರ : ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಹಾವಿನಕೇರಿ, ಲಷ್ಕರ್ ಮೊಹಲ್ಲಾ,

ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

MESCOM said that on December 12, the work of changing electric poles was started on Elerevanna Keri Road in Shimoga city. In this background, Mescom informed that there will be variation in power supply in the following areas from 9 am to 6 pm on that day.

Shimoga - Pothole next to the road : water board is paying attention?! ಶಿವಮೊಗ್ಗ - ರಸ್ತೆ ಪಕ್ಕದಲ್ಲಿ ಗುಂಡಿ : ಗಮನಹರಿಸುವುದೆ ಜಲ ಮಂಡಳಿ?! Previous post shimoga | ಶಿವಮೊಗ್ಗ – ರಸ್ತೆ ಪಕ್ಕದಲ್ಲಿ ಗುಂಡಿ : ಗಮನಹರಿಸುವುದೆ ಜಲ ಮಂಡಳಿ?!
dangerous highway for students : CM office notice to Shimoga Corporation Commissioner SP for appropriate action ವಿದ್ಯಾರ್ಥಿಗಳ ಪಾಲಿಗೆ ಗಂಡಾಂತರಕಾರಿಯಾದ ಹೆದ್ಧಾರಿ : ಸೂಕ್ತ ಕ್ರಮಕ್ಕೆ ಶಿವಮೊಗ್ಗ ಪಾಲಿಕೆ ಆಯುಕ್ತರು, ಎಸ್ಪಿಗೆ ಸಿಎಂ ಕಚೇರಿ ಸೂಚನೆ Next post ಶಿವಮೊಗ್ಗ – ವಿದ್ಯಾರ್ಥಿಗಳ ಪಾಲಿಗೆ ಗಂಡಾಂತರಕಾರಿಯಾದ ಹೆದ್ಧಾರಿ : ಸಿಎಂ ಕಚೇರಿ ಸೂಚನೆಯೇನು?